ಸಪ್ತಸಾಗರದಾಚೆ ಎಲ್ಲೊ ಸೈಡ್ ಬಿ ಬಿಡುಗಡೆ ದಿನಾಂಕ ಫಿಕ್ಸ್

Webdunia
ಶನಿವಾರ, 21 ಅಕ್ಟೋಬರ್ 2023 (08:08 IST)
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಾಯಕರಾಗಿರುವ ಸಪ್ತಸಾಗರದಾಚೆ ಎಲ್ಲೊ ಸೈಡ್ ಎ ಸಿನಿಮಾ ಬಿಡುಗಡೆಯಾಗಿ ಒಂದು ತಿಂಗಳ ಬಳಿಕ ಈಗ ಸೈಡ್ ಬಿ ಬಿಡುಗಡೆ ಬಗ್ಗೆ ಮಾಹಿತಿ ಸಿಗುತ್ತಿದೆ.

ಈ ಮೊದಲು ಚಿತ್ರತಂಡ ಎರಡೂ ಭಾಗಗಳ ಸಿನಿಮಾ ರಿಲೀಸ್ ದಿನಾಂಕವನ್ನು ಒಟ್ಟಿಗೇ ಘೋಷಿಸಿತ್ತು. ಅದರಂತೇ ಅಕ್ಟೋಬರ್ 20 ರಂದು ಸೈಡ್ ಬಿ ಬಿಡುಗಡೆಯಾಗಬೇಕಿತ್ತು. ಆದರೆ ತಾಂತ್ರಿಕ ಕಾರಣಗಳಿಂದ ಅದು ಆಗಿರಲಿಲ್ಲ.

ಈಗ ನವಂಬರ್ 17 ಕ್ಕೆ ಸಿನಿಮಾ ರಿಲೀಸ್ ಆಗಲಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ. ಸದ್ಯಕ್ಕೆ ಥಿಯೇಟರ್ ನಲ್ಲಿ ಪರಭಾಷೆಯ ಸ್ಟಾರ್ ಸಿನಿಮಾಗಳು ಪ್ರದರ್ಶನ ಕಾಣುತ್ತಿವೆ. ಹೀಗಾಗಿ ಇದಾದ ಬಳಿಕ ಸಪ್ತಸಾಗರದಾಚೆ ಎಲ್ಲೊ ಎರಡನೇ ಭಾಗ ಬಿಡುಗಡೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೂಪರ್‌ ಸ್ಟಾರ್‌ ಸಲ್ಮಾನ್ ಖಾನ್ ತಂದೆ ಸಲೀಮ್ ಖಾನ್ ಆರೋಗ್ಯದಲ್ಲಿ ಭಾರೀ ಏರುಪೇರು

ಕಿರಿಕ್ ಬೆಡಗಿ ರಶ್ಮಿಕಾ ಮದುವೆ ಆಹ್ವಾನದ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ

ಮೊದಲ ಮಗಳು ಗೌರಿ ಜೊತೆ ಸಂಬಂಧ ಹೇಗಿದೆ ಎಂದು ಬಿಚ್ಚಿಟ್ಟ ನಿರ್ದೇಶಕ ಎಸ್ ಮಹೇಂದರ್ Video

ಡಿಬಾಸ್, ಡಿಬಾಸ್ ಎಂದು ಕೂಗಿದ ಫ್ಯಾನ್ಸ್‌ಗೆ ದರ್ಶನ್ ಬಿಡುಗಡೆ ಬಗ್ಗೆ ಭವಿಷ್ಯ ನುಡಿದ ರವಿಚಂದ್ರನ್

ಲಂಡನ್‌ನಲ್ಲಿ ನೆಲೆಸಿದ್ದರು ಈ ಜಾಗದಲ್ಲಿ ಸಾಮಾನ್ಯರಂತಿರುವ ಅನುಷ್ಕಾ ಶರ್ಮಾ, ವಿರಾಟ್ ಕೊಹ್ಲಿ

ಮುಂದಿನ ಸುದ್ದಿ
Show comments