Webdunia - Bharat's app for daily news and videos

Install App

ಕಣ್ಣೀರಿಟ್ಟ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ

Webdunia
ಭಾನುವಾರ, 11 ಅಕ್ಟೋಬರ್ 2020 (18:43 IST)
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕಣ್ಣೀರಿಟ್ಟು ಭಾವುಕರಾದ ಘಟನೆ ನಡೆದಿದೆ.

ನಟಿ ಶಿಲ್ಪಾ ಶೆಟ್ಟಿ ಅವರ ತಂದೆ ಸುರೇಂದ್ರ ಶೆಟ್ಟಿ ನಿಧನರಾಗಿ ಇಂದಿಗೆ ನಾಲ್ಕು ವರ್ಷ ಸಂದಿವೆ.

ಅಪ್ಪನ ಸಾವಿನ ದಿನ ನೆನಪು ಮಾಡಿಕೊಂಡಿರುವ ನಟಿ ಶಿಲ್ಪಾ ಶೆಟ್ಟಿ ಭಾವುಕರಾಗಿ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮಿಸ್ ಯು ಡ್ಯಾಡ್, ಲವ್ ಯು ಡ್ಯಾಡಿ. ನಾವು ನಿಮ್ಮನ್ನು ಕಳೆದುಕೊಂಡು ನಾಲ್ಕು ವರ್ಷಗಳಾಗಿವೆ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments