Select Your Language

Notifications

webdunia
webdunia
webdunia
webdunia

ಬಾಲಿವುಡ್ ನಲ್ಲಿ ಎಂ.ಎಸ್.ಧೋನಿ ಶೈನಿಂಗ್

ಬಾಲಿವುಡ್
ಟೀಂ ಇಂಡಿಯಾದ ಕ್ಯಾಪ್ಟನ್ ಎಂ.ಎಸ್.ಧೋನಿ ಬಾಲಿವುಡ್ ನಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

ಟೀಂ ಇಂಡಿಯಾ ಕ್ಯಾಪ್ಟನ್ ಆಗಿ ದೇಶಕ್ಕೆ ವಿಶ್ವಕಪ್ ಗೆಲ್ಲಿಸಿಕೊಡುವಲ್ಲಿ ನಿರ್ಣಾಯಕ ಪಾತ್ರ ನಿರ್ವಹಿಸಿರುವ ಎಂ.ಎಸ್.ಧೋನಿ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಮೈಥಲಾಜಿಕಲ್ ಸೈ-ಫೈ ಹೆಸರಿನ ವೆಬ್ ಸೀರಿಸ್ ನಿರ್ಮಾಣಕ್ಕೆ ಮುಂದಾಗಿದ್ದಾರೆ ಮಹೇಂದ್ರಸಿಂಗ್ ಧೋನಿ.

ಧೋನಿ ಪತ್ನಿ ಸಾಕ್ಷಿ ಸಿಂಗ್ ನಿರ್ದೇಶಕಿಯಾಗಿದ್ದು, ಧೋನಿ ಎಂಟರ್ ಟೈನ್ ಮೆಂಟ್ ಸಂಸ್ಥೆಯಿಂದ ವೆಬ್ ಸೀರಿಸ್ ನಿರ್ಮಾಣಗೊಳ್ಳಲಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಶರ್ಟ್ ಲೆಸ್ ಫೈಟ್ ಗಾಗಿ ರಾಕಿಂಗ್ ಸ್ಟಾರ್ ಯಶ್ ವಿಶೇಷ ತಯಾರಿ