Webdunia - Bharat's app for daily news and videos

Install App

ಧರ್ಮಸ್ಥಳದಲ್ಲಿ ಡಾ. ರಾಜ್ ಗೆ ಹೀಗೊಂದು ಆಸೆಯಿತ್ತಂತೆ!

Webdunia
ಶುಕ್ರವಾರ, 3 ಮೇ 2019 (06:13 IST)
ಬೆಂಗಳೂರು: ಧರ್ಮಸ್ಥಳ ಸಾಮೂಹಿಕ ವಿವಾಹ ಕಾರ್ಯಕ್ರಮ ಎಂದರೆ ಡಾ. ರಾಜ್ ಕುಮಾರ್ ನೆನಪಾಗುತ್ತದೆ. ಅವರು ಅಂದು ಭಾಗವಹಿಸಿ ನವಜೋಡಿಗಳಿಗೆ ಶುಭ ಹಾರೈಸಿದ್ದು ಇಂದಿಗೂ ನೆನಪಾಗಿ ಉಳಿದಿದೆ.


ಈ ಬಾರಿ ಡಾ. ರಾಜ್ ಹಿರಿಯ ಪುತ್ರ, ನಟ ಶಿವರಾಜ್ ಕುಮಾರ್ ದಂಪತಿ ಸಮೇತರಾಗಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನವಜೋಡಿಗಳಿಗೆ ಶುಭ ಹಾರೈಸಿದರು.

ಡಾ. ರಾಜ್ ಬಿಟ್ಟರೆ, ಸಿನಿ ತಾರೆಯರ ಪೈಕಿ ಕಳೆದ ಬಾರಿ ರಾಕಿಂಗ್ ಸ್ಟಾರ್ ಯಶ್-ರಾಧಿಕಾ ಜೋಡಿ ಈ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿತ್ತು. ಅದಾದ ಬಳಿಕ ಶಿವಣ್ಣ ಈ ಕಾರ್ಯಕ್ರಮಕ್ಕೆ ಮೂರನೇ ಸಿನಿ ತಾರಾ ಜೋಡಿ ಎನಿಸಿಕೊಂಡರು.

ಈ ಸಂದರ್ಭದಲ್ಲಿ ಅಪ್ಪಾಜಿಯನ್ನು ನೆನೆಸಿಕೊಂಡ ಶಿವಣ್ಣ, ಅಪ್ಪಾಜಿಗೆ ಈ ಕಾರ್ಯಕ್ರಮದ ಸ್ವರ್ಣ ಮಹೋತ್ಸವ ಆಗಬೇಕು, ಅದರಲ್ಲಿ ಪಾಲ್ಗೊಳ್ಳಬೇಕು ಎಂಬ ಕನಸಿತ್ತು. ಆದರೆ ಅದು ನನಸಾಗಲಿಲ್ಲ. ಆದರೆ ನನಗೆ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವಕಾಶ ಸಿಕ್ಕಿದ್ದು ನನ್ನ ಭಾಗ್ಯ ಎಂದರು. ಹೀಗಾಗಿ ಮಾತನಾಡುವಾಗ ಶಿವಣ್ಣ ಕೊಂಚ ಭಾವುಕರಾಗಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments