ಶಿವಣ್ಣ ಘೋಸ್ಟ್ ಟ್ರೈಲರ್ ಇಂದು ಲಾಂಚ್: ಸೌತ್ ಸ್ಟಾರ್ ಗಳ ಸಾಥ್

Webdunia
ಭಾನುವಾರ, 1 ಅಕ್ಟೋಬರ್ 2023 (08:50 IST)
ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಾಯಕರಾಗಿರುವ ಬಹುಭಾಷಾ ಸಿನಿಮಾ ‘ಘೋಸ್ಟ್’ ಟ್ರೈಲರ್ ಇಂದು ಲಾಂಚ್ ಆಗುತ್ತಿದೆ.

ಕನ್ನಡ ಮಾತ್ರವಲ್ಲದೆ, ತೆಲುಗು, ತಮಿಳು, ಮಲಯಾಳಂನಲ್ಲೂ ಈ ಸಿನಿಮಾ ಬಿಡುಗಡೆಯಾಗುತ್ತಿದೆ. ಇಂದು ಬೆಳಿಗ್ಗೆ 11 ಗಂಟೆಗೆ ಟ್ರೈಲರ್ ಲಾಂಚ್ ಆಗಲಿದೆ.

ಟ್ರೈಲರ್ ಲಾಂಚ್ ಗೆ ತೆಲುಗು, ತಮಿಳು, ಮಲಯಾಳಂ ಭಾಷೆಯ ದಿಗ್ಗಜರು ಸಾಥ್ ನೀಡಲಿದ್ದಾರೆ. ತೆಲುಗಿನಲ್ಲಿ ನಿರ್ದೇಶಕ ರಾಜಮೌಳಿ, ತಮಿಳಿನಲ್ಲಿ ನಟ ಧನುಷ್, ಮಲಯಾಳಂ ಟ್ರೈಲರ್ ನ್ನು ನಟ ಪೃಥ್ವಿರಾಜ್ ಸುಕುಮಾರನ್ ಬಿಡುಗಡೆ ಮಾಡಲಿದ್ದಾರೆ. ಈ ಸಿನಿಮಾ ಅಕ್ಟೋಬರ್ 19 ರಂದು ಥಿಯೇಟರ್ ನಲ್ಲಿ ಬಿಡುಗಡೆಯಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಾವೆಲ್ಲ ಜಾನಕಿ ಅಮ್ಮನವರ ಹಾಡಿನ ಶಿಷ್ಯರು: ಅಂತಿಮ ದರ್ಶನ ಪಡೆದು ವಿಜಯ ಪ್ರಕಾಶ್‌ ಭಾವುಕ

ಎಸ್‌ ಜಾನಕಿ ಧ್ವನಿಯಲ್ಲಿ ಪ್ರತಿಯೊಂದು ಭಾವನೆ ಎಲ್ಲರ ಮನೆ ತಲುಪುತಿತ್ತು: ಪ್ರಧಾನಿ ನರೇಂದ್ರ ಮೋದಿ ಸಂತಾಪ

ಎಸ್ ಜಾನಕಿಯವರ ಸಾವಿಗೆ ಇದೇ ಕಾರಣವಾಯ್ತಾ

ಎಸ್ ಜಾನಕಿಯವರ ಪತಿ ಯಾರು, ಅವರ ವಿವಾಹವಾಗಿದ್ದು ಹೇಗೆ ಇಲ್ಲಿದೆ ವಿವರ

ಎಸ್ ಜಾನಕಿ ಪದ್ಮಭೂಷಣ ಪ್ರಶಸ್ತಿ ನೀಡಲು ಬಂದಾಗ ತಿರಸ್ಕರಿಸಿದ್ದು ಯಾಕೆ ಗೊತ್ತಾ: ನಿಜಕ್ಕೂ ಸ್ಪೂರ್ತಿ

ಮುಂದಿನ ಸುದ್ದಿ
Show comments