Daily Horoscope

ವೇದಿಕೆಯಲ್ಲಿ ಅಪ್ಪು ನೆನೆದು ಗಳ ಗಳನೆ ಅತ್ತ ಶಿವರಾಜ್ ಕುಮಾರ್

Webdunia
ಭಾನುವಾರ, 5 ಡಿಸೆಂಬರ್ 2021 (16:52 IST)
ಬೆಂಗಳೂರು: ತಮ್ಮ ಪುನೀತ್ ರಾಜ್ ಕುಮಾರ್ ಸಾವಿನ ನೋವು ಶಿವರಾಜ್ ಕುಮಾರ್ ರನ್ನು ಕಾಡುತ್ತಲೇ ಇದೆ. ಅದಕ್ಕೆ ಇಂದು ನಡೆದ ಪುನೀತ್ ಸ್ಮರಣ ಕಾರ್ಯಕ್ರಮ ಸಾಕ್ಷಿಯಾಯಿತು.

ನಗರದ ಈಡಿಗರ ಸಂಘದಲ್ಲಿ ಇಂದು ಆಯೋಜಿಸಿದ್ದ ಪುನೀತ್ ಸ್ಮರಣಾಂಜಲಿ ಕಾರ್ಯಕ್ರಮದಲ್ಲಿ ಭಾಗಿಯಾದ ಶಿವಣ್ಣ ಅಪ್ಪು ನೆನೆದು ಗಳ ಗಳನೆ ಅತ್ತಿದ್ದಾರೆ.

‘ಅಪ್ಪು ಸಾವಿನ ನೋವು ನನ್ನ ಕೊನೆಯ ತನಕ ಇರುತ್ತೆ. ಅವನು ನಾವು ಹೇಗಿರ್ಬೇಕು ಎಂದು ತೋರಿಸಿಕೊಟ್ಟು ಹೋದ. ಹುಟ್ಟಿದ್ದೇ ರಾಯಲ್ ಆಗಿದ್ದೇ, ಬೆಳೆದಿದ್ದೇ ರಾಯಲ್ ಆಗಿ. ಆದರೆ ಆ ರಾಯಲ್ಟಿನ ಬೇಗನೇ ಕಿತ್ಕೊಂಡು ಬಿಟ್ಟ ದೇವರು’ ಎಂದು ಹೇಳುತ್ತಾ ಶಿವಣ್ಣ ಕಣ್ಣೀರು ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments