Publish Date: Mon, 15 Oct 2018 (11:35 IST)
Updated Date: Mon, 15 Oct 2018 (11:38 IST)
ಬೆಂಗಳೂರು : ಹ್ಯಾಟ್ರಿಕ್ ಶಿವರಾಜ್ ಕುಮಾರ್ ಅವರು ಮಲ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಅವರು ತೀವ್ರ ಜ್ವರ ಹಾಗೂ ಕೆಮ್ಮುವಿನಿಂದ ಬಳಲುತ್ತಿರುವ ಹಿನ್ನಲೆಯಲ್ಲಿ ಭಾನುವಾರ ತಡರಾತ್ರಿ ಯಲ್ಲಿ ಅವರನ್ನು ಕುಟುಂಬದವರು ನಗರದ ಮಲ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿವರಾಜ್ ಕುಮಾರ ಅವರ ಜೊತೆ ಅವರ ಕುಟುಂಬದವರು ಇದ್ದಾರೆ ಎಂಬುದಾಗಿ ತಿಳಿದುಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.