Webdunia - Bharat's app for daily news and videos

Install App

ಬ್ಯಾಂಕ್ ಗೆ ವಂಚಸಿದ ಬಹುಭಾಷಾ ನಟಿ ಸಿಂಧೂ ಮೆನನ್

Webdunia
ಶನಿವಾರ, 10 ಮಾರ್ಚ್ 2018 (11:44 IST)
ಬೆಂಗಳೂರು : ಬಹುಭಾಷಾ ನಟಿ ಸಿಂಧೂ ಮೆನನ್ ಅವರು ಬೆಂಗಳೂರಿನ ಬ್ಯಾಂಕ್ ಆಫ್ ಬರೋಡಾಗೆ ವಂಚನೆ ಮಾಡಿದ ಘಟನೆ ಇದೀಗ ಬೆಳಕಿಗೆ ಬಂದಿದೆ.


ಆರು ತಿಂಗಳ ಹಿಂದೆ ಸಿಂಧೂ ಮೆನನ್ ಅವರು ಬೆಂಝ್ ಕಾರು ಖರೀದಿಸೋದಾಗಿ ಬ್ಯಾಂಕ್ ಗೆ ನಕಲಿ ದಾಖಲೆಗಳನ್ನು ನೀಡಿ  36 ಲಕ್ಷ ರೂ. ಸಾಲ ಪಡೆದು ವಂಚನೆ ಮಾಡಿದ್ದಾರೆ. ಈ ಕೆಲಸಕ್ಕೆ ಅವರ ಸಹೋದರ ಮನೋಜ್ ಹಾಗೂ ಆತನ ಪ್ರಿಯತಮೆ ನಾಗಶ್ರೀ ಸಾಥ್ ನೀಡಿದ್ದಾರೆ. ಈಗ ದಾಖಲೆಗಳನ್ನು ಪರಿಶೀಲಿಸಿದಾಗ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ.


ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್.ಐ.ಆರ್ ದಾಖಲಿಸಿಕೊಂಡ ಆರ್.ಎಂ.ಸಿ ಯಾರ್ಡ್ ಪೊಲೀಸರು ಸಿಂಧೂ ಅವರ ಸಹೋದರನನ್ನು ಬಂಧಿಸಿದ್ದು, ಸಿಂಧೂ ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments