Webdunia - Bharat's app for daily news and videos

Install App

ಸಿನಿಮಾಕ್ಕಾಗಿ ದೇಹದ ತೂಕ ಇಳಿಸಿಕೊಂಡ ನಟ ಸುದೀಪ್

Webdunia
ಶುಕ್ರವಾರ, 27 ಏಪ್ರಿಲ್ 2018 (06:54 IST)
ಬೆಂಗಳೂರು : ಸಿನಿಮಾಗೋಸ್ಕರ ನಟ-ನಟಿಯರು ತಮ್ಮ ಸ್ಟೈಲ್, ವೇಷಭೂಷಣವನ್ನು ಬದಲಾಯಿಸುತ್ತಾರೆ. ಅದೇರೀತಿ ಇದೀಗ ನಟ ಸುದೀಪ್ ಅವರು ಸಿನಿಮಾವೊಂದಕ್ಕಾಗಿ ದೇಹದ ತೂಕವನ್ನು ಇಳಿಸಿಕೊಂಡಿದ್ದಾರೆ.


ರೆಬಲ್ ಸ್ಟಾರ್ ಅಂಬರೀಶ್ ಅವರು ನಾಯಕ ನಟರಾಗಿ ಅಭಿನಯಿಸಿರುವ 'ಅಂಬಿ ನಿಂಗೆ ವಯಸ್ಸಾಯ್ತೋ' ಚಿತ್ರದಲ್ಲಿ ಅವರ ಸಣ್ಣ ವಯಸ್ಸಿನ ಪಾತ್ರವನ್ನು ಸುದೀಪ್ ಅವರು ನಿರ್ವಹಿಸುತ್ತಿದ್ದಾರೆ. ಆ ಕಾರಣಕ್ಕಾಗಿ ಸುದೀಪ್ ಅವರು 10 ಕೆಜಿ ತೂಕ ಇಳಿಸಿಕೊಂಡಿದ್ದಾರೆ. ಆದ ಕಾರಣ ಅವರನ್ನು ಇತ್ತಿಚೆಗೆ  ಕಾರ್ಯಕ್ರಮಗಳಲ್ಲಿ ನೋಡಿದವರಿಗೆ ಅವರು ತೆಳ್ಳಗೆ ಕಾಣುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments