Webdunia - Bharat's app for daily news and videos

Install App

ರೇಣುಕಸ್ವಾಮಿಗೆ ಎಲೆಕ್ಟ್ರಿಕ್‌ ಶಾಕ್‌ ನೀಡಿ ಮುಗಿಸಿದ 'ಡಿ ಗ್ಯಾಂಗ್‌'

sampriya
ಶನಿವಾರ, 15 ಜೂನ್ 2024 (20:32 IST)
Photo By X
ಬೆಂಗಳೂರು: ಪವಿತ್ರಾ ಗೌಡಗೆ ಕೆಟ್ಟದಾಗಿ ಮೆಸೇಜ್‌ ಕಳುಹಿಸಿದ ರೇಣುಕಸ್ವಾಮಿಗೆ ಬಂಧಿತ ಆರೋಪಿಗಳು ಎಲೆಕ್ಟ್ರಿಕ್‌ ಶಾಕ್‌ ನೀಡಿ ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ.

ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಐದು ದಿನಗಳ ಪೊಲೀಸ್‌ ಕಸ್ಟಡಿ ಅವಧಿ ಮುಗಿದಿದ್ದರಿಂದ ದರ್ಶನ್, ಪವಿತ್ರಾ ಗೌಡ ಸೇರಿದಂತೆ 16 ಮಂದಿ ಆರೋಪಿಗಳನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ಕೋರ್ಟ್‌ಗೆ ಹಾಜರುಪಡಿಸಲಾಯಿತು. ಈ ವೇಳೆ ರೇಣುಕಸ್ವಾಮಿ ಕೊಲೆಗೆ ಎಲೆಕ್ಟ್ರಿಕ್ ಶಾಕ್ ನೀಡಿ ಕೊಲೆ ಮಾಡಿದ್ದಾರೆ ಎಂದು ಆರೋಪಿಗಳು ಬಾಯಿ ಬಿಟ್ಟಿದ್ದಾರೆ.

ಹೀಗಾಗಿ ಆರ್ಥಿಕ ಅಪರಾಧಗಳ ನ್ಯಾಯಾಲಯ ಮತ್ತೆ ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ದರ್ಶನ್, ಪವಿತ್ರಾ ಗೌಡ ಸೇರಿದಂತೆ ಆರೋಪಿ ನಂ 1 ರಿಂದ ಹಾಗೂ ಆರೋಪಿ ನಂ 7, ಆರೋಪಿ ನಂ 10 ರಿಂದ 14 ಹಾಗೂ ಆರೋಪಿ ನಂ 16ರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಹೀಗಾಗಿ ದರ್ಶನ್ ಅಂಡ್ ಗ್ಯಾಂಗ್‌ಗೆ ಮತ್ತೆ ಸಂಕಷ್ಟು ಎದುರಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments