ಬುದ್ಧಿವಂತ ಉಪೇಂದ್ರರನ್ನೇ ಹ್ಯಾಕ್ ಮಾಡಿದವರ ಮೂಲ ಪತ್ತೆ

Sampriya
ಗುರುವಾರ, 25 ಸೆಪ್ಟಂಬರ್ 2025 (16:17 IST)
ಬೆಂಗಳೂರು: ನಟ ಉಪೇಂದ್ರ ಹಾಗೂ ಅವರ ಪತ್ನಿ ಪ್ರಿಯಾಂಕಾ ಉಪೇಂದ್ರ ಅವರ ಮೊಬೈಲ್‌ ಅನ್ನು ಹ್ಯಾಕ್ ಮಾಡಿದ ಸಂಬಂಧ ದೂರು ದಾಖಲಾಗಿತ್ತು. ಪ್ರಕರಣ ದಾಖಲಸಿಕೊಂಡ ಸದಾಶಿವನಗರ ಪೊಲೀಸರು ಇದೀಗ  ಹ್ಯಾಕರ್‌ಗಳ ಮೂಲ ಪತ್ತೆ ಮಾಡಿದ್ದಾರೆ.

ಪ್ರಿಯಾಂಕಾ ಅವರಿಗೆ ಕರೆ ಮಾಡುವ ಮೂಲಕ ಅವರನ್ನು ಮೊಬೈಲ್‌ ಅನ್ನು ಹ್ಯಾಕ್ ಮಾಡಿದ್ದಾರೆ. 

ಸುಮಾರು 1.65 ಲಕ್ಷ ರೂ. ಹಣ ಪಡೆದುಕೊಂಡು, ನಾಲ್ಕು ಅಕೌಂಟ್ ಗಳಿಗೆ ವರ್ಗಾವಣೆ ಮಾಡಿಕೊಂಡಿದ್ದಾರೆ. ಆ ನಾಲ್ಕು ಅಕೌಂಟ್ ಗಳು ಕೂಡ ನಕಲಿ ಆಗಿರುವುದು ಗೊತ್ತಾಗಿದೆ.


ಅದೇ ನಂಬರ್ ಬಳಸಿ, ಅದೇ ದಿನ ತಮಿಳುನಾಡು, ಆಂಧ್ರಪ್ರದೇಶದಲ್ಲೂ ಕೆಲವರ ಮೊಬೈಲ್ ಗಳನ್ನು ಹ್ಯಾಕ್ ಮಾಡಲಾಗಿದೆ. 

ಸದ್ಯ ಸದಾಶಿವನಗರ ಪೊಲೀಸರು, ಹ್ಯಾಕರ್‌ಗಳ ಬಗ್ಗೆ ಸಂಪೂರ್ಣ ಮಾಹಿತಿ ಕಲೆಹಾಕಿದ್ದು, ಬಿಹಾರಕ್ಕೆ ವಿಶೇಷ ತಂಡ ಕಳುಹಿಸಲು ಸಿದ್ದತೆ ನಡೆದಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಆಂಡ್ ಗ್ಯಾಂಗ್ ಇಂದು ನೇರ ಕೋರ್ಟ್ ಗೆ ಹಾಜರು: ಇಂದು ಏನೆಲ್ಲಾ ನಡೆಯುತ್ತೆ ನೋಡಿ

ಬಿಗ್ ಬಾಸ್ 12ನೇ ಆವೃತ್ತಿ ಆರಂಭಕ್ಕೆ ದಿನಗಣನೆ: ಈ ಬಾರಿ ಪ್ರೇಕ್ಷಕರಿಗೂ ಕಾದಿದೆ ಬಂಪರ್‌ ಬಹುಮಾನ

ನಟ ವಿಜಯ್‌ಗೆ ಐಟಿ ಇಲಾಖೆಯಿಂದ 1.5 ಕೋಟಿ ದಂಡ: ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ ದಳಪತಿ

ನಟ ದುಲ್ಕರ್ ಸಲ್ಮಾನ್ ಎರಡು ಕಾರು ವಶಪಡಿಸಿಕೊಂಡ ಕಸ್ಟಮ್ಸ್ ಅಧಿಕಾರಿಗಳು

ಮತ್ತೇ ಅದೇ ನಿರ್ಮಾಪಕನ ಜತೆ ಕಾಣಿಸಿಕೊಂಡ ಸಮಂತಾ ರುತ್ ಪ್ರಭು

ಮುಂದಿನ ಸುದ್ದಿ
Show comments