Webdunia - Bharat's app for daily news and videos

Install App

ಜೈಲು ಸೇರಿರುವ ದರ್ಶನ್ ಬಗ್ಗೆ 'ನವಗ್ರಹ' ನಟಿಯ ಫಸ್ಟ್ ರಿಯಾಕ್ಷನ್ ಹೀಗಿತ್ತು

Sampriya
ಗುರುವಾರ, 8 ಆಗಸ್ಟ್ 2024 (15:59 IST)
Photo Courtesy X
ಬೆಂಗಳೂರು:  ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್  ಬಗ್ಗೆ ನವಗ್ರಹ ಸಿನಿಮಾದ ನಟಿ ಶರ್ಮಿಳಾ ಮಾಂಡ್ರೆ ಅವರು ಪ್ರತಿಕ್ರಿಯಿಸಿದ್ದಾರೆ.

ದರ್ಶನ್ ಪ್ರಕರಣ ಕೋರ್ಟ್‌ನಲ್ಲಿದ್ದು ನ್ಯಾಯಾಲಯ ನೋಡಿಕೊಳ್ಳಲಿದೆ. ನನಗೆ ಈ ವಿಚಾರ ಇತ್ತೀಚೆಗೆ ಅಷ್ಟೇ ತಿಳಿಯಿತು.

ದರ್ಶನ್ ಅವರೊಂದಿಗೆ ನಾನು ನವಗ್ರಹ ಸಿನಿಮಾದಲ್ಲಿ ನಟಿಸಿದ್ದೆ. ಈ ಸಂದರ್ಭದಲ್ಲಿ ಅವರು ನನ್ನನ್ನು ಚೆನ್ನಾಗಿ ನೋಡಿಕೊಂಡಿದ್ದರು. ದರ್ಶನ್ ಅವರ ಸಹೋದರ ದಿನಕರ್ ತೂಗುದೀಪ್ ಅವರು ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದರು. 2007ರಲ್ಲಿ ಚಿತ್ರದ ಶೂಟಿಂಗ್ ನಡೆದಿತ್ತು ಎಂದು ಹೇಳಿದರು.

2007ರಲ್ಲಿ ಸಜನಿ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಶರ್ಮಿಲಾ ಅವರಿಗೆ ಕೃಷ್ಣ ಸಿನಿಮಾ ದೊಡ್ಡ ಹೆಸರು ತಂದುಕೊಟ್ಟಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

Sitare Zameen Par: ಸಿನಿಮಾ ಬಾಯ್ಕಾಟ್ ಭಯಕ್ಕೆ ಎಕ್ಸ್ ಪೇಜ್ ಗೆ ತ್ರಿವರ್ಣ ಧ್ವಜ ಹಾಕಿದ ಅಮೀರ್ ಖಾನ್ ಸಂಸ್ಥೆ

Archana Udupa: ಅರ್ಚನಾ ಉಡುಪಗೆ ಕ್ಯಾನ್ಸರ್ ನಿಜಾನಾ: ಗಾಯಕಿ ಹೇಳಿದ್ದೇನು

ಮುಂದಿನ ಸುದ್ದಿ
Show comments