Webdunia - Bharat's app for daily news and videos

Install App

ಇಂದು ಡಾ.ರಾಜ್ ಕುಮಾರ್ ಅವರ ಮೊಮ್ಮಗನ ಮದುವೆಯಂತೆ!

Webdunia
ಸೋಮವಾರ, 26 ಮಾರ್ಚ್ 2018 (06:54 IST)
ಶಿವಮೊಗ್ಗ : ಕನ್ನಡದ ಕಣ್ಮಣಿ ಡಾ.ರಾಜ್ ಕುಮಾರ್ ಅವರ ಮೊಮ್ಮಗ ಸೋಮವಾರ(ಇಂದು) ಹಸೆಮಣೆ ಏರಲಿರುವ ಕಾರಣ ರಾಜ್ ಕುಮಾರ್ ಅವರ  ಕುಟುಂಬದಲ್ಲಿ ಇಂದು ಸಂಭ್ರಮ, ಸಡಗರ  ಮನೆಮಾಡಿದೆ.


ರಾಜ್‍ಕುಮಾರ್ ಪುತ್ರಿ ಲಕ್ಷ್ಮಿ ಅವರ ಮಗ ಷಣ್ಮುಖ ಅವರು ಇಂದು ಸಾಗರದ ಖ್ಯಾತ ವಕೀಲ ಬರೂರು ಗ್ರಾಮದ ನಾಗರಾಜ್ ಮಗಳಾದ ಸಿಂಧು ಅವರ ಜೊತೆ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಮದುವೆ ಸಮಾರಂಭ ಶಿವಮೊಗ್ಗದ ನವಿಲೆ ರಸ್ತೆಯಲ್ಲಿರುವ ಸರ್ಜಿ ಇಂಟರ್‌ನ್ಯಾಷನಲ್ ಕನ್ವೆನ್ಷನ್ ಹಾಲ್‍ನಲ್ಲಿ ನೆರವೇರಲಿದೆ. ಬೆಳಗ್ಗೆ 9:30ಕ್ಕೆ ಮಹೂರ್ತವಿದ್ದು ರಾಜ್ ಕುಮಾರ್ ಕುಟುಂಬದವರೆಲ್ಲಾ ಇಂದು ನಡೆಯುವ ಮದುವೆಯಲ್ಲಿ ಪಾಲ್ಗೊಳ್ಳಲಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments