ಸ್ಯಾಂಡಲ್ ವುಡ್ ನಲ್ಲಿ ಎರಡು ಪ್ರಮುಖ ಸಿನಿಮಾಗಳು ಇಂದು ತೆರೆಗೆ

Webdunia
ಶುಕ್ರವಾರ, 26 ಮಾರ್ಚ್ 2021 (09:16 IST)
ಬೆಂಗಳೂರು: ಮತ್ತೆ ಶುಕ್ರವಾರ ಬಂದಿದೆ. ಇಂದು ಗಾಂಧಿನಗರದಲ್ಲಿ ಎರಡು ಪ್ರಮುಖ ಸಿನಿಮಾಗಳು ತೆರೆಕಾಣುತ್ತಿವೆ. ಒಂದು ಚಿರು ಸರ್ಜಾ ಅಭಿನಯದ ಕೊನೆಯ ಸಿನಿಮಾ ‘ರಣಂ’. ಇನ್ನೊಂದು ಜೆಕೆ ಅಭಿನಯದ ‘ನನ್ನ ಗುರಿ ವಾರಂಟ್’.


ಚಿರು ಸರ್ಜಾ ಅಭಿನಯದ ಕೊನೆಯ ಸಿನಿಮಾ ರಣಂ ಇಂದು ತೆರೆ ಕಾಣುತ್ತಿದೆ. ಈ ಸಿನಿಮಾ ಪಕ್ಕಾ ಮಾಸ್ ಎಂಟರ್ ಟೈನರ್ ಆಗಿದ್ದು, ಪ್ರಸ್ತುತ ವಿದ್ಯಮಾನಗಳನ್ನಿಟ್ಟುಕೊಂಡೇ ಕತೆ ಹೆಣೆಯಲಾಗಿದೆ. ಸರ್ಜಾ ಕುಟುಂಬಕ್ಕೆ ಈ ಸಿನಿಮಾ ಬಗ್ಗೆ ವಿಶೇಷ ನಿರೀಕ್ಷೆಯಿದೆ.

ಇನ್ನೊಂದು ಸಿನಿಮಾ ‘ನನ್ನ ಗುರಿ ವಾರಂಟ್’. ಜಯರಾಮ್ ಕಾರ್ತಿಕ್ ಅಲಿಯಾಸ್ ಜೆಕೆ, ತಾಂಡವ್ ರಾಮ್, ಮನೀಶಾ ಅಭಿನಯದ ಸಿನಿಮಾವಿದು. ಮನೀಶಾ ಅವರೇ ನಿರ್ಮಾಣದ ಜವಾಬ್ಧಾರಿಯನ್ನೂ ಹೊತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ಕಾಜೋಲ್ ಗೆ ಸಾರ್ವಜನಿಕವಾಗಿ ಮುಜುಗರ: ಖಾಸಗಿ ಭಾಗ ಸ್ಪರ್ಶಿಸಿದ ವ್ಯಕ್ತಿ, ನಟಿಯ ರಿಯಾಕ್ಷನ್ ನೋಡಿ

ನಾನು ಮನೆಯಿಂದಲೇ ಊಟ ಕಳುಹಿಸುತ್ತೇನೆ, ಸಹೋದರ ಸೋನಮ್ ಉಪವಾಸ ಸತ್ಯಾಗ್ರಹ ಕೈಬಿಡಿ: ಸಲ್ಮಾನ್ ಖಾನ್ ಮನವಿ

ತೆರೆಗೆ ಅಪ್ಪಲಿಸಿದ ಜನ ನಾಯಗನ್: ಮುಖ್ಯಮಂತ್ರಿಯನ್ನು ಬೆಳ್ಳಿತೆರೆಯಲ್ಲಿ ಕಂಡು ಅಭಿಮಾನಿಗಳು ಫುಟ್‌ಖುಷ್‌

ವಿದ್ಯಾರ್ಥಿಗಳ ಹೋರಾಟ ಅವರದ್ದೇ ಆಗಿರಲಿ, ರಾಜಕೀಯ ಬೇಡ: ದೆಹಲಿ ಪ್ರತಿಭಟನೆ ಬಗ್ಗೆ ಸಲ್ಮಾನ್ ಖಾನ್ ಬೇಸರ

ದೇಶದಾದ್ಯಂತ ಏಕಕಾಲದಲ್ಲಿ ಬಿಗ್‌ಬಾಸ್‌ ಹವಾ ಶುರು: ಜಿಯೋಸ್ಟಾರ್ ಸಂಸ್ಥೆಯಿಂದ ಮಹತ್ವದ ಅಪ್‌ಡೇಟ್‌

ಮುಂದಿನ ಸುದ್ದಿ
Show comments