ವಂಚನೆ ಪ್ರಕರಣ: ದೇವರ ಮೊರೆ ಹೋದ ನಿರ್ಮಾಪಕ ಉಮಾಪತಿ ಗೌಡ

Webdunia
ಬುಧವಾರ, 14 ಜುಲೈ 2021 (10:37 IST)
ಬೆಂಗಳೂರು: ನಟ ದರ್ಶನ್ ವಿರುದ್ಧ ನಡೆದಿದೆ ಎನ್ನಲಾದ 25 ಕೋಟಿ ರೂ. ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಆರೋಪಿ ಅರುಣಾಕುಮಾರಿ ತಮ್ಮ ಹೆಸರನ್ನು ಪದೇ ಪದೇ ಹೇಳುತ್ತಿರುವುದರ ಮಧ‍್ಯೆ ನಿರ್ಮಾಪಕ ಉಮಾಪತಿ ಗೌಡ ಈಗ ದೇವರ ಮೊರೆ ಹೋಗಿದ್ದಾರೆ.


ವಂಚನೆ ಪ್ರಕರಣದಿಂದಾಗಿ ದರ್ಶನ್ ಮತ್ತು ರಾಬರ್ಟ್ ನಿರ್ಮಾಪಕ ಉಮಾಪತಿ ಗೌಡ ನಡುವಿನ ಸ್ನೇಹದ ಮಧ್ಯೆ ಬಿರಕುಂಟಾಗಿದೆ. ಇಬ್ಬರೂ ಕೂತು ಮಾತುಕತೆ ನಡೆಸಿ ತಮ್ಮ ನಡುವಿನ ವೈಮನಸ್ಯ ತಿಳಿಯಾಗಿಸಿದ್ದರೂ, ಕಾನೂನು ಪ್ರಕಾರ ಪ್ರಕರಣದ ತನಿಖೆ ಮುಂದುವರಿಯಲಿದೆ.

ಇದರ ನಡುವೆ ಇಂದು ಉಮಾಪತಿ ಗೌಡ ಬನಶಂಕರಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದು, ತಮಗೆ ಎದುರಾದ ಸಂಕಷ್ಟದಿಂದ ಪಾರು ಮಾಡುವಂತೆ ದೇವರ ಮೊರೆ ಹೋಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದಿಢೀರನೇ ಠಾಣೆ ಮೆಟ್ಟಿಲೇರಿದ ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಐಶ್ವರ್ಯಾ ಸಿಂಧೋಗಿ

ಗುರುತಿಸಲಾಗದಂತಹ ರೂಪದಲ್ಲಿ ಸಲ್ಮಾನ್ ಖಾನ್, ಬಾಲಿವುಡ್‌ ಸುಲ್ತಾನ್ ಹೊಸ ಲುಕ್ ಕಂಡು ಅಭಿಮಾನಿಗಳು ಶಾಕ್, Video

ಬಾಲಿವುಡ್‌ ಅಂಗಳದಲ್ಲಿ ಯಶ್ ಕನ್ನಡದ ಕಂಪು, ರಾಮಾಯಣ ವೇದಿಕೆ ಹತ್ತುತ್ತಿದ್ದ ಹಾಗೇ ರಾಕಿ ಬಾಯ್ ಮಾಡಿದ ಕೆಲಸಕ್ಕೆ ಕನ್ನಡಿಗರು ಫಿದಾ, Video

ಲವ್‌ ಜಿಹಾದ್‌ಗೆ ಉತ್ತೇಜನ, ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅಮೀರ್ ಖಾನ್‌ಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಮುಂದಿನ ಸುದ್ದಿ
Show comments