Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಹರಿಪ್ರಿಯಾ-ವಸಿಷ್ಠ ಸಿಂಹ?

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಹರಿಪ್ರಿಯಾ-ವಸಿಷ್ಠ ಸಿಂಹ?
ಬೆಂಗಳೂರು , ಸೋಮವಾರ, 20 ಮಾರ್ಚ್ 2023 (10:49 IST)
Photo Courtesy: Twitter
ಬೆಂಗಳೂರು: ಇತ್ತೀಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸ್ಯಾಂಡಲ್ ವುಡ್ ಜೋಡಿ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಈಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರಾ? ಹೀಗೊಂದು ಸುಳಿವನ್ನು ಸ್ವತಃ ಹರಿಪ್ರಿಯಾ ಬಿಟ್ಟುಕೊಟ್ಟಿದ್ದಾರೆ.

ಹರಿಪ್ರಿಯಾ ತಮ್ಮ ಸೋಷಿಯಲ್ ಮೀಡಿಯಾ ಪುಟದಲ್ಲಿ ಎಕ್ಸೈಟ್ ಆಗಿದ್ದೇವೆ. ಸದ್ಯದಲ್ಲೇ ಬರಲಿದೆ. ಯಾವಾಗ ಗುಡ್ ನ್ಯೂಸ್ ಹೇಳ್ತೀವಿ ಎಂದು ಕೇಳಲು ಕುತೂಹಲವಾಗಿದೆಯಾ? ಎಂಬಿತ್ಯಾದಿ ಪ್ರಶ್ನೆ ಮಾಡಿದ್ದಾರೆ. ಜೊತೆಗೆ ತಾವು ಯಾವ ವಿಚಾರದ ಬಗ್ಗೆ ಘೋಷಣೆ ಮಾಡಲಿದ್ದೇವೆ ಎಂಬುದನ್ನು ಗೆಸ್ ಮಾಡಿ ಎಂದು ತಿಳಿಸಿದ್ದಾರೆ.

ಇದನ್ನು ನೋಡಿದ ನೆಟ್ಟಿಗರು ಖಂಡಿತವಾಗಿ ಸಿಂಹಪ್ರಿಯಾ ಜೋಡಿ ಮಗುವಿನ ಆಗಮನದ ಸಿಹಿ ಸುದ್ದಿ ಹಂಚಿಕೊಳ್ಳುತ್ತಿದ್ದಾರೆ ಎಂದು ಊಹಿಸಿದ್ದಾರೆ. ಸದ್ಯದಲ್ಲೇ ಇದಕ್ಕೆ ಹರಿಪ್ರಿಯಾ ಅವರೇ ಉತ್ತರ ಕೊಡಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಆಸ್ಕರ್ ವಿಜೇತ ಸಂಗೀತ ನಿರ್ದೇಶಕ ಕೀರವಾಣಿ ಮುಂದಿನ ಸಿನಿಮಾ ಯಾವುದು?