Webdunia - Bharat's app for daily news and videos

Install App

‘ಶ್ರೀಕರಂ’ ಚಿತ್ರ ನೋಡಿ ಶ್ಲಾಘಿಸಿದ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು

Webdunia
ಗುರುವಾರ, 25 ಮಾರ್ಚ್ 2021 (09:44 IST)
ಹೈದರಾಬಾದ್ : ಗ್ರಾಮೀಣ ಜೀವನಕ್ಕೆ ಸಂಬಂಧಪಟ್ಟ ನಟ ಶರ್ವಾನಂದ್ ಅವರ ‘ಶ್ರೀಕರಂ’ ಚಿತ್ರ ಇತ್ತೀಚೆಗೆ ಬಿಡುಗಡೆಯಾಗಿ ಸಕರಾತ್ಮಕ ಪ್ರತಿಕ್ರಿಯೆ ಪಡೆದುಕೊಂಡಿದೆ. ಇದೀಗ ಈ ಚಿತ್ರವನ್ನು ನೋಡಿದ  ಭಾರತದ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಶ್ಲಾಘಿಸಿದ್ದಾರೆ.

ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ಚಿತ್ರವನ್ನು ವಿಶೇಷ ಪ್ರದರ್ಶನದಲ್ಲಿ ವೀಕ್ಷಿಸಿದ್ದರು. ಮತ್ತು ಚಿತ್ರದ ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

‘ಶ್ರೀಕರಂ’ ಚಿತ್ರ ಯುವಕರಿಗೆ ತಮ್ಮ ಹಳ್ಳಿಗಳಿಗೆ ಮರಳಲು ಪ್ರೇರಣೆ ನೀಡುತ್ತದೆ. ಕಳೆದುಹೋದ ಕೃಷಿ ವೈಭವವನ್ನು ಮರಳಿ ತರುವ ಕೆಲಸ ಮಾಡುತ್ತಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments