Webdunia - Bharat's app for daily news and videos

Install App

ತಮ್ಮ ಮೊದಲ ಗೆಳತಿ ಯಾರೆಂದು ತಿಳಿಸಿದ ನಟ ವಿಕ್ರಮ್

Webdunia
ಬುಧವಾರ, 30 ಡಿಸೆಂಬರ್ 2020 (16:08 IST)
ಚೆನ್ನೈ : ಅಭಿಮಾನಿಗಳು ತಮ್ಮ ನೆಚ್ಚಿನ ನಟರ ಸಣ್ಣಪುಟ್ಟ ವಿಚಾರಗಳನ್ನು ತಿಳಿದುಕೊಳ್ಳಲು ಇಷ್ಟಪಡುತ್ತಾರೆ ಮತ್ತು ಕುತೂಹಲದಿಂದ ಕಾಯುತ್ತಿರುತ್ತಾರೆ. ಅಂದ ಹಾಗೇ ಇದೀಗ ನಟ ವಿಕ್ರಮ್ ಅವರು ತಮ್ಮ ವೈಯಕ್ತಿಕ ವಿಚಾರನ್ನು ತಮ್ಮ ಅಭಿಮಾನಿಗಳ ಮುಂದೆ ತೆರೆದಿಟ್ಟಿದ್ದಾರೆ.

ಹೌದು. ನಟ ವಿಕ್ರಮ್ ಅವರು ತಮ್ಮ ಎರಡು ಮುಖದ ಚಿತ್ರದ ಪ್ರಚಾರಕ್ಕಾಗಿ ಕೇರಳಕ್ಕೆ ಹೋಗಿದ್ದರು. ಅಲ್ಲಿ ಕಾಲೇಜು ವಿದ್ಯಾರ್ಥಿಗಳು ಕೇಳಿದ  ವೈಯಕ್ತಿಕ ಪ್ರಶ್ನೆಗೆ ಉತ್ತರಿಸಿದ್ದಾರೆ. ಅಲ್ಲಿ ಅಭಿಮಾನಿಯೊಬ್ಬರು ನಿಮ್ಮ ಮೊದಲ ಗೆಳತಿ ಯಾರು ಎಂದು ಕೇಳಿದ್ದಾರೆ. ಅದಕ್ಕೆ ಅವರು ನನ್ನ ಮೊದಲನೆ ಗೆಳತಿ ನನ್ನ 8ನೇ ತರಗತಿಯ ಅಕೌಂಟ್ ಶಿಕ್ಷಕಿ ಎಂದು ಹೇಳಿದ್ದಾರಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments