ದಿನಕ್ಕೊಬ್ಬ ಟೆಕ್ನಿಷಿಯನ್ ಗೆ ಗೌರವ ಸಲ್ಲಿಸುತ್ತಿದೆ ವಿಕ್ರಾಂತ್ ರೋಣ ಟೀಂ

Webdunia
ಶನಿವಾರ, 16 ಜುಲೈ 2022 (09:10 IST)
ಬೆಂಗಳೂರು: ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆಗೆ ಕೆಲವೇ ದಿನ ಬಾಕಿಯಿದ್ದು, ಚಿತ್ರತಂಡ ವಿಶಿಷ್ಟವಾಗಿ ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಮಾಡುತ್ತಿದೆ.

ಪ್ರತಿನಿತ್ಯ ತೆರೆ ಹಿಂದೆ ಕೆಲಸ ಮಾಡಿದ ತಂತ್ರಜ್ಞರನ್ನು ಪರಿಚಯಿಸಿ, ಅವರ ಕಾರ್ಯವೈಖರಿಯ ವಿಡಿಯೋ ಪ್ರಕಟಿಸುವ ಮೂಲಕ ವಿಕ್ರಾಂತ್ ರೋಣ ತಂತ್ರಜ್ಞರನ್ನು ಗೌರವಿಸುವ ಜೊತೆಗೆ ಚಿತ್ರದ ಪ್ರಚಾರ ಮಾಡುತ್ತಿದೆ.

ಮೊನ್ನೆಯಷ್ಟೇ ಕಿಚ್ಚ ಸುದೀಪ್ ಕ್ಯಾಮರಾ ಮ್ಯಾನ್ ಬಗ್ಗೆ ವಿಡಿಯೋ ಪ್ರಕಟಿಸಿದ್ದರು. ನಿನ್ನೆ ಫೈಟ್ ಮಾಸ್ಟರ್ ಬಗ್ಗೆ ಪರಿಚಯ ಮಾಡಿಸಿದ್ದಾರೆ. ಈ ರೀತಿ ದಿನಕ್ಕೊಬ್ಬ ಟೆಕ್ನಿಷಿಯನ್ ಬಗ್ಗೆ ಪರಿಚಯ ಮಾಡುತ್ತಾ ಚಿತ್ರದ ಬಗ್ಗೆ ಪ್ರಚಾರ ಮಾಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೂಪರ್‌ ಸ್ಟಾರ್‌ ಸಲ್ಮಾನ್ ಖಾನ್ ತಂದೆ ಸಲೀಮ್ ಖಾನ್ ಆರೋಗ್ಯದಲ್ಲಿ ಭಾರೀ ಏರುಪೇರು

ಕಿರಿಕ್ ಬೆಡಗಿ ರಶ್ಮಿಕಾ ಮದುವೆ ಆಹ್ವಾನದ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ

ಮೊದಲ ಮಗಳು ಗೌರಿ ಜೊತೆ ಸಂಬಂಧ ಹೇಗಿದೆ ಎಂದು ಬಿಚ್ಚಿಟ್ಟ ನಿರ್ದೇಶಕ ಎಸ್ ಮಹೇಂದರ್ Video

ಡಿಬಾಸ್, ಡಿಬಾಸ್ ಎಂದು ಕೂಗಿದ ಫ್ಯಾನ್ಸ್‌ಗೆ ದರ್ಶನ್ ಬಿಡುಗಡೆ ಬಗ್ಗೆ ಭವಿಷ್ಯ ನುಡಿದ ರವಿಚಂದ್ರನ್

ಲಂಡನ್‌ನಲ್ಲಿ ನೆಲೆಸಿದ್ದರು ಈ ಜಾಗದಲ್ಲಿ ಸಾಮಾನ್ಯರಂತಿರುವ ಅನುಷ್ಕಾ ಶರ್ಮಾ, ವಿರಾಟ್ ಕೊಹ್ಲಿ

ಮುಂದಿನ ಸುದ್ದಿ
Show comments