ವಿಕ್ರಾಂತ್ ರೋಣ ಪೈರಸಿ ತಡೆಯಲು ಚಿತ್ರತಂಡ ಹೊಸ ಪ್ಲ್ಯಾನ್

Webdunia
ಬುಧವಾರ, 27 ಜುಲೈ 2022 (17:02 IST)
ಬೆಂಗಳೂರು: ನಾಳೆಯಿಂದ ಬಹುಭಾಷೆಗಳಲ್ಲಿ ಬಿಡುಗಡೆಯಾಗಲಿರುವ ವಿಕ್ರಾಂತ್ ರೋಣ ಸಿನಿಮಾ ಪೈರಸಿಯಾಗದಂತೆ ತಡೆಯಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ.

ಯಾವುದೇ ಹೊಸ ಸಿನಿಮಾವಿರಲಿ, ಬಿಡುಗಡೆಯಾದ ದಿನವೇ ಆನ್ ಲೈನ್ ನಲ್ಲಿ ಸೋರಿಕೆಯಾಗುತ್ತಿದೆ. ಇದರಿಂದ ನಿರ್ಮಾಪಕರು ನಷ್ಟ ಅನುಭವಿಸುತ್ತಿದ್ದಾರೆ. ಇದಕ್ಕಾಗಿ ಪ್ರತೀ ಸಿನಿಮಾ ತಂಡವೂ ತಮ್ಮಿಂದಾದ ಪ್ರಯತ್ನ ನಡೆಸುತ್ತಲೇ ಇರುತ್ತವೆ.

ಇದೀಗ ವಿಕ್ರಾಂತ್ ರೋಣ ತಂಡವೂ ಪೈರಸಿ ತಡೆಗೆ ಕ್ರಮ ಕೈಗೊಂಡಿದೆ. ನಿರ್ದೇಶಕ ಅನೂಪ್ ಭಂಡಾರಿ ವ್ಯಾಟ್ಸಪ್ ನಂಬರ್ ಒಂದನ್ನು ಪ್ರಕಟಿಸಿದ್ದು, ಸಿನಿಮಾ ಅಥವಾ ದೃಶ್ಯಗಳು ಆನ್ ಲೈನ್ ನಲ್ಲಿ ಸೋರಿಕೆಯಾಗುತ್ತಿದೆ ಎಂದು ಅನಿಸಿದ ತಕ್ಷಣ 8147824034 ಎಂಬ ಸಂಖ್ಯೆಗೆ ವ್ಯಾಟ್ಸಪ್ ಮಾಡಿ ಅಥವಾ AntiPriacy@AiPlex.com ಈ ಈಮೇಲ್ ಗೆ ಸಂದೇಶ ಕಳುಹಿಸಿ ಎಂದಿದ್ದಾರೆ. ಇದರಲ್ಲಿ ಚಿತ್ರತಂಡ ಎಷ್ಟು ಯಶಸ್ವಿಯಾಗುತ್ತದೋ ಕಾದು ನೋಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಇದೇನಾಗಿ ಹೋಯ್ತು.. ಸುಪ್ರೀಂಕೋರ್ಟ್ ತೀರ್ಪಿನಿಂದ ನಟ ದರ್ಶನ್ ಗೆ ಸಂಕಷ್ಟ

ಹಿಟ್ಲರ್ ಸೀರಿಯಲ್‌ನಲ್ಲಿ ದಿಲೀಪ್ ರಾಜ್‌ಗೆ ನಾಯಕಿಯಾಗಿದ್ದ ಮಲೈಕಾ ಭಾವುಕಾ ಪೋಸ್ಟ್‌

ಸೂರಜ್ ನಂಬಿಯಾರ್ ಜತೆಗಿನ ವಿಚ್ಛೇಧನ ಬಗ್ಗೆ ಕೊನೆಗೂ ಮೌನ ಮುರಿದ ನಟಿ ಮೌನಿ ರಾಯ್

ತ್ರಿಶಾ ಕೃಷ್ಣನ್‌ ಮುಂದಿನ ಸಿನಿಮಾ ಕರುಪ್ಪು ವಿಶೇಷ ಪ್ರದರ್ಶನಕ್ಕೆ ಸಿಎಂ ವಿಜಯ್‌ರಿಂದ ಸಿಕ್ತು ಅನುಮತಿ

ದಿಲೀಪ್ ರಾಜ್ ಸಾವಿಗೆ ಮುನ್ನ ನಡೆದಿದ್ದ ವಿಚಾರ ಬಯಲು

ಮುಂದಿನ ಸುದ್ದಿ
Show comments