ವಿಕ್ರಾಂತ್ ರೋಣ ಟೀಸರ್ ರಿಲೀಸ್ ದಿನಾಂಕ ಘೋಷಿಸಿದ ಚಿತ್ರತಂಡ

Webdunia
ಮಂಗಳವಾರ, 29 ಮಾರ್ಚ್ 2022 (10:20 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾ ಕಡೆಯಿಂದ ಇಂದು ಅಭಿಮಾನಿಗಳಿಗೆ ಭರ್ಜರಿ ಅಪ್ ಡೇಟ್ ಸಿಕ್ಕಿದೆ.

ಮಾರ್ಚ್ 29 ರಂದು ಚಿತ್ರದ ಬಗ್ಗೆ ಅಪ್ ಡೇಟ್ ನೀಡುತ್ತೇವೆ ಎಂದು ಚಿತ್ರತಂಡ ಈಗಾಗಲೇ ಘೋಷಿಸಿತ್ತು. ಅದರಂತೆ ನಿರ್ದೇಶಕ ಅನೂಪ್ ಭಂಡಾರಿ ಇಂದು ಟೀಸರ್ ದಿನಾಂಕ ಘೋಷಣೆ ಮಾಡಿದ್ದಾರೆ.

ಏಪ್ರಿಲ್ 2 ರಂದು ಅಂದರೆ ಯುಗಾದಿ ಹಬ್ಬದ ದಿನ ಟೀಸರ್ ಬಿಡುಗಡೆಯಾಗಲಿದೆ. ಬೆಳಿಗ್ಗೆ 9.55 ಕ್ಕೆ ಬಹುಭಾಷೆಗಳಲ್ಲಿ ಟೀಸರ್ ಬಿಡುಗಡೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಾ ರಾಜ್‌ಕುಮಾರ್ ಸಮಾಧಿ ಬಗ್ಗೆ ಪ್ರಶ್ನಿಸಿದ್ದಕ್ಕೆ ಮನೆಗೆ ಮುತ್ತಿಗೆ ಹಾಕಿದವರ ವಿರುದ್ಧ ಕ್ರಮಕ್ಕೆ ಮುಂದಾದ ನಟ ಚೇತನ್

ಕೇಂದ್ರ ಗೃಹಸಚಿವ ಅಮಿತ್ ಶಾರನ್ನು ಭೇಟಿಯಾದ ರಿಷಬ್ ಶೆಟ್ಟಿ

ಬಾಲಿವುಡ್‌ ನಟಿ ಎವೆಲಿನ್ ಶರ್ಮಾ ದಾಂಪತ್ಯದಲ್ಲಿ ಬಿರುಕು, ಕೊನೆಗೂ ಮೌನ ಮುರಿದ ನಟಿ

ಗಂಡು ಮಗುವನ್ನು ಸ್ವಾಗತಿಸಿದ ಡಾಲಿ ಧನಂಜಯ್‌, ಡಾ ಧನ್ಯತಾ

ಬಡ ಮಕ್ಕಳು ಪಕ್ಕ ಬಂದಾಗ ಕೈಯಲ್ಲಿದ್ದ ಹಣವೆಲ್ಲಾ ಬಾಚಿ ನೀಡಿದ ನಟ ಬಾಬ್ಬಿ ಡಿಯೋಲ್ Video

ಮುಂದಿನ ಸುದ್ದಿ
Show comments