Webdunia - Bharat's app for daily news and videos

Install App

7000 ಸ್ಕ್ರೀನ್ ಗಳಲ್ಲಿ ವಿಕ್ರಾಂತ್ ರೋಣ ರಿಲೀಸ್

Webdunia
ಗುರುವಾರ, 21 ಜುಲೈ 2022 (08:30 IST)
ಬೆಂಗಳೂರು: ಬಹುನಿರೀಕ್ಷಿತ 3 ಡಿ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ ಬಿಡುಗಡೆಗೆ ಕ್ಷಣಗಣನೆ ಶುರುವಾಗಿದೆ.

ಕಿಚ್ಚ ಸುದೀಪ್ ನಾಯಕರಾಗಿರುವ ಈ ಸಿನಿಮಾ ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

ಈ ಸಿನಿಮಾ ಒಟ್ಟು 7000 ಸ್ಕ್ರೀನ್ ಗಳಲ್ಲಿ ಪ್ರದರ್ಶನಗೊಳ್ಳಲಿದೆ. ಒಟ್ಟು 30 ದೇಶಗಳಲ್ಲಿ ಚಿತ್ರ ತೆರೆಗೆ ಬರುತ್ತಿದೆ. ಇದು ಕನ್ನಡದ ಮಟ್ಟಿಗೆ ಕೆಜಿಎಫ್ ಬಳಿಕ ಮತ್ತೊಂದು ಬೃಹತ್ ಸ್ಕ್ರೀನ್ ಗಳಲ್ಲಿ ಬಿಡುಗಡೆಯಾಗುತ್ತಿರುವ ಸಿನಿಮಾವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತನ್ನ ಡೀಪ್‌ಪೇಕ್‌ ಮಾಡುವವರಿಗೆ ಕಾನೂನು ಕ್ರಮದ ವಾರ್ನಿಂಗ್ ಕೊಟ್ಟ ನಟ ಮೃಣಾಲ್ ಠಾಕೂರ್

ಗಜಿನಿ, ಗಜ ಸೇರಿದಂತೆ ಸೂಪರ್‌ ಹಿಟ್‌ ಸಿನಿಮಾಗಳಲ್ಲಿ ಬಣ್ಣಹಚ್ಚಿದ್ದ ಬಹುಭಾಷಾ ನಟ ಪ್ರದೀಪ್ ರಾವತ್‌ ಇನ್ನಿಲ್ಲ

ನಟ ಧ್ರುವ ವಿಕ್ರಮ್ ಜತೆಗಿನ ಬ್ರೇಕಪ್ ವದಂತಿ ಬಗ್ಗೆ ಮೌನ ಮುರಿದ ನಟಿ ಅನುಪಮಾ ಪರಮೇಶ್ವರನ್

ರಾಕಿಂಗ್‌ ಸ್ಟಾರ್‌ ಯಶ್‌ ಅಭಿಮಾನಿಗಳಿಗೆ ಡಬಲ್‌ ಧಮಾಕಾ: ರಾಮಾಯಾಣ ಟ್ರೈಲರ್‌ ಆಯ್ತು, ಈಗ ಟಾಕ್ಸಿಕ್‌ ಸರದಿ

ಬಿಗ್​​ಬಾಸ್ ರಿಯಾಲಿಟಿ ಶೋ ಮೊದಲ ಪ್ರೋಮೊ ಬಿಡುಗಡೆ: ಅಭಿಮಾನಿಗಳಲ್ಲಿ ಕಿಚ್ಚು ಹಚ್ಚಿದ ಸುದೀಪ್‌

ಮುಂದಿನ ಸುದ್ದಿ
Show comments