Daily Horoscope
✕

ವಿಕ್ರಾಂತ್ ರೋಣ ಟ್ರೈಲರ್ ಗೆ ದಾಖಲೆಯ ರೆಸ್ಪಾನ್ಸ್

Webdunia
ಶುಕ್ರವಾರ, 24 ಜೂನ್ 2022 (11:03 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾದ ಟ್ರೈಲರ್ ನಿನ್ನೆ ಸಂಜೆ ಬಿಡುಗಡೆಯಾಗಿತ್ತು. ಬಿಡುಗಡೆಯಾಗಿ ಕೆಲವೇ ಗಂಟೆಗಳಲ್ಲಿ ಟ್ರೈಲರ್ ಗೆ ಅದ್ಭುತ ರೆಸ್ಪಾನ್ಸ್ ಸಿಕ್ಕಿದೆ.

ಟ್ರೈಲರ್ ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ, ಇಂಗ್ಲಿಷ್ ಭಾಷೆಗಳಲ್ಲಿ ಬಿಡುಗಡೆಯಾಗಿದೆ. 17 ಗಂಟೆಗಳ ಅವಧಿಯಲ್ಲಿ ಕೇವಲ ಕನ್ನಡ ಅವತರಣಿಕೆಯ ಟ್ರೈಲರ್ 60 ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದೆ.

ತೆಲುಗಿನಲ್ಲಿ 30 ಲಕ್ಷ, ಮಲಯಾಳಂನಲ್ಲಿ 10 ಲಕ್ಷ ವೀಕ್ಷಣೆ ಪಡೆದುಕೊಂಡಿದೆ. ಟ್ರೈಲರ್ ವೀಕ್ಷಣೆ ಮಾಡಿದವರೆಲ್ಲರೂ ಉತ್ತಮ ಅಭಿಪ್ರಾಯವನ್ನೇ ನೀಡಿದ್ದಾರೆ. ಇದೀಗ ಚಿತ್ರತಂಡ ಪ್ರಚಾರದಲ್ಲಿ ಬ್ಯುಸಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments