Webdunia - Bharat's app for daily news and videos

Install App

ಅನುಪಮಾ ಪರಮೇಶ್ವರ್ ಮದುವೆ ವದಂತಿ ಬಗ್ಗೆ ಅವರ ತಾಯಿ ಹೇಳಿದ್ದೇನು?

Webdunia
ಬುಧವಾರ, 10 ಮಾರ್ಚ್ 2021 (09:25 IST)
ಹೈದರಾಬಾದ್ : ಖ್ಯಾತ ನಟಿ ಅನುಪಮಾ ಪರಮೇಶ್ವರ್ ಅವರು ಟಾಲಿವುಡ್ ಮತ್ತು ಮಾಲಿವುಡ್ ನಲ್ಲಿ ಕೆಲಸ ಮಾಡುತ್ತಿದ್ದಾರೆ. ಇವರು 2015ರಲ್ಲಿ ಬಿಡುಗಡೆಯಾದ ‘ಪ್ರೇಮಂ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು.

ಇದೀಗ ಅವರು ಭಾರತೀಯ ಕ್ರಿಕೆಟ್ ಟೀಂ ಬೌಲರ್ ಜಸ್ಪ್ರೀತ್ ಬುಮ್ರಾ ಅವರ ಜೊತೆಗೆ ಮದುವೆಯಾಗಲಿದ್ದಾರೆ ಎಂಬ ಊಹಾಪೋಹಗಳು  ಹರಿದಾಡುತ್ತಿದೆ.  ಆದರೆ ಇದೀಗ ನಟಿ ಅನುಪಮಾ ಪರಮೇಶ್ವರ್ ಅವರ ತಾಯಿ ಸಂದರ್ಶನವೊಂದರಲ್ಲಿ ಈ ವದಂತಿಯನ್ನು ನಿರಾಕರಿಸಿದ್ದು ಅವರಿಬ್ಬರು ಕೇವಲ ಉತ್ತಮ ಸ್ನೇಹಿತರು ಎಂದು ಹೇಳುವುದರ ಮೂಲಕ ಈ ವದಂತಿಗೆ ಬ್ರೇಕ್ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments