Webdunia - Bharat's app for daily news and videos

Install App

ಮೇಘನಾ – ಚಿರು ಕ್ರಿಶ್ಚಿಯನ್ ಸಂಪ್ರದಾಯದಂತೆ ಮದುವೆಯಾಗಲು ಕಾರಣವೇನು ಗೊತ್ತಾ…?

Webdunia
ಬುಧವಾರ, 2 ಮೇ 2018 (06:39 IST)
ಬೆಂಗಳೂರು : ಭಾನುವಾರದಂದು ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಹಾಗೂ ನಟಿ ಮೇಘನಾ ರಾಜ್ ಅವರು ಕ್ರಿಶ್ಚಿಯನ್ ಸಂಪ್ರದಾಯದಂತೆ ವಿವಾಹ ಮಾಡಿಕೊಂಡಿರುವ ವಿಷಯ ಈಗಾಗಲೇ ಎಲ್ಲರಿಗೂ ತಿಳಿದೇ ಇದೆ. ಆದರೆ ಅವರು ಯಾಕೆ ಕ್ರಿಶ್ಚಿಯನ್ ಸಂಪ್ರದಾಯದಂತೆ ವಿವಾಹವಾದರೂ ಎಂಬ ಪ್ರಶ್ನೆ ಹಲವರಲ್ಲಿದೆ.


ಹೌದು. ನಟ ಚಿರಂಜೀವಿ ಸರ್ಜಾ ಹಾಗೂ ನಟಿ ಮೇಘನಾ ರಾಜ್ ಅವರು ಬೆಂಗಳೂರು ಕೋರಮಂಗಲದ ಸೇಂಟ್ ಆಂಥೋನಿಸ್ ಫೈರಿ ಚರ್ಚ್ ನಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ ವಿವಾಹ ಮಾಡಿಕೊಂಡಿದ್ದು, ಮೇ 2 ರಂದು ಹಿಂದೂ ಸಂಪ್ರದಾಯದಂತೆ ಮದುವೆಯಾಗಲಿದ್ದಾರೆ. ಆದರೆ ಇವರು ಮೊದಲು ಕ್ರಿಶ್ಚಿಯನ್ ಸಂಪ್ರದಾಯದಂತೆ ವಿವಾಹವಾಗಲೂ ಕಾರಣವೆನೆಂದರೆ ಮೇಘನಾ ರಾಜ್ ಅವರ ಅಮ್ಮ ಪ್ರಮಿಳಾ ಅವರು ಕ್ರಿಶ್ಚಿಯನ್ ಆಗಿದ್ದು ಹಾಗೇ ಅಪ್ಪ ಸುಂದರ ರಾಜ್ ಅವರು ಹಿಂದೂ ಹಾಗಾಗಿ ಎರಡೂ ಧರ್ಮದಂತೆ ಎರಡೂ ಬಾರಿ ಮದುವೆಯಾಗಲಿದ್ದಾರಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments