Webdunia - Bharat's app for daily news and videos

Install App

ಅನುಷ್ಕಾ ಶೆಟ್ಟಿ ಜತೆ ಮದುವೆ ಬಗ್ಗೆ ಪ್ರಭಾಸ್ ಏನಂತಾರೆ?

Webdunia
ಶುಕ್ರವಾರ, 6 ಅಕ್ಟೋಬರ್ 2017 (08:38 IST)
ಹೈದರಾಬಾದ್: ಬಾಹುಬಲಿ 2 ಜನಪ್ರಿಯ ಜೋಡಿ ಪ್ರಭಾಸ್ ಮತ್ತು ಅನುಷ್ಕಾ ಶೆಟ್ಟಿ ನಿಜ ಜೀವನದಲ್ಲೂ ಜೋಡಿಯಾಗಲಿದ್ದಾರೆ. ಇವರ ನಿಶ್ಚಿತಾರ್ಥ ಡಿಸೆಂಬರ್ ನಲ್ಲಿ ನಡೆಯಲಿದೆ ಎಂಬ ಸುದ್ದಿ ಹರಿದಾಡುತ್ತಿದೆ.

 
ಈ ಬಗ್ಗೆ ಪ್ರಭಾಸ್ ಇತ್ತೀಚೆಗೆ ವಾಹಿನಿಯೊಂದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.  ಅನುಷ್ಕಾ ಜತೆಗೆ ತನಗೆ  ತುಂಬಾ ವರ್ಷಗಳ ಸ್ನೇಹವಿರುವುದು ನಿಜ. ಆದರೆ ಮದುವೆಯ ಮಟ್ಟಕ್ಕೆ ನಾವು ಯೋಚಿಸಿಯೇ ಇಲ್ಲ ಎಂದಿದ್ದಾರೆ.

‘ನಾವಿಬ್ಬರೂ 9 ವರ್ಷಗಳಿಂದ ಬಲ್ಲವರು. ಆಕೆ ನಮ್ಮ ಫ್ಯಾಮಿಲಿ ಫ್ರೆಂಡ್. ಹಾಗಂತ ಮದುವೆ ಬಗ್ಗೆ ನಮಗೆ ಯಾವತ್ತೂ ಯೋಚನೆ ಬಂದಿಲ್ಲ. ಮೊದಲೆಲ್ಲಾ ಲವ್ ಬಗ್ಗೆ ಗಾಸಿಪ್ ಕೇಳಿ ಬಂದಾಗ ತುಂಬಾ ಅಪ್ ಸೆಟ್ ಆಗುತ್ತಿದ್ದೆ. ಈಗ ನಾವಿಬ್ಬರೂ ಈ ಬಗ್ಗೆ ತಲೆ ಕೆಡಿಸಿಕೊಳ್ಳದಿರಲು ನಿರ್ಧರಿಸಿದ್ದೇವೆ’ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments