Webdunia - Bharat's app for daily news and videos

Install App

ದರ್ಶನ್-ಧ್ರುವ ಸರ್ಜಾ ಮಧ್ಯೆ ಮನಸ್ತಾಪ ತಂದುಹಾಕಿದ್ದ ಯಾರೆಂದು ಬಹಿರಂಗಪಡಿಸಿದ ನಟ ಧನ್ವೀರ್

Webdunia
ಗುರುವಾರ, 16 ನವೆಂಬರ್ 2023 (08:40 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಡುವಿನ ಶೀತಲ ಸಮರಕ್ಕೆ ಕಾರಣ ಯಾರು ಎಂದು ನಟ ಧನ್ವೀರ್ ಗೌಡ ಬಹಿರಂಗಪಡಿಸಿದ್ದಾರೆ.

ಅಣ್ಣ-ತಮ್ಮನಂತಿದ್ದ ದರ್ಶನ್ ಮತ್ತು ಧ್ರುವ ನಡುವೆ ತಂದಿಟ್ಟವರು ಅವರ ಜೊತೆಗೇ ಇರವವರು. ಸ್ವಂತ ಲಾಭಕ್ಕಾಗಿ ಅವರ ಜೊತೆಗೇ ಇದ್ದು ಹಿಂದಿನಿಂದಲೇ ತಂದಿಟ್ಟು ತಮಾಷೆ ನೋಡುವವರು ಕೆಲವರಿದ್ದಾರೆ. ಅವರೇ ಈ ಕೆಲಸ ಮಾಡಿದ್ದು ಎಂದು ಧನ್ವೀರ್ ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ಧನ್ವೀರ್ ಈ ವಿಚಾರ ಹೇಳಿದ್ದಾರೆ. ಕೈವ ಸಿನಿಮಾ ಟೀಸರ್ ಬಿಡುಗಡೆಯಾದ ಬೆನ್ನಲ್ಲೇ ಧನ್ವೀರ್ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಈ ವೇಳೆ ಸಂದರ್ಶನವೊಂದರಲ್ಲಿ ದರ್ಶನ್-ಧ್ರುವ ವಿವಾದದ ಬಗ್ಗೆ ಅವರು ಮಾತನಾಡಿದ್ದಾರೆ. ಧನ್ವೀರ್ ನಟ ದರ್ಶನ್ ಆಪ್ತವಲಯದಲ್ಲಿ ಗುರುತಿಸಿಕೊಂಡವರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments