Webdunia - Bharat's app for daily news and videos

Install App

ನಟ ಗಣೇಶ್ ಮೋಕ್ಷ ಅಗರಬತ್ತಿ ಸಂಸ್ಥೆಯ ಮೇಲೆ ಕೇಸ್ ದಾಖಲಿಸಿದ್ದು ಯಾಕೆ…?

Webdunia
ಮಂಗಳವಾರ, 3 ಏಪ್ರಿಲ್ 2018 (07:49 IST)
ಬೆಂಗಳೂರು : ಸ್ಯಾಂಡಲ್ ವುಡ್ ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರು ಅನುಮತಿ ಇಲ್ಲದೆ ತಮ್ಮ ಫೋಟೋವನ್ನು ಮೋಕ್ಷ ಅಗರಬತ್ತಿ ಕಂಪೆನಿಯವರು  ಬಳಸಿಕೊಂಡಿದ್ದ ಕಾರಣ ಅಗರಬತ್ತಿ ಸಂಸ್ಥೆಯ ಮೇಲೆ 75 ಲಕ್ಷ ಪರಿಹಾರ ನೀಡುವಂತೆ ಕೇಸು ದಾಖಲಿಸಿರುವ ಹಿನ್ನಲೆಯಲ್ಲಿ  ಸೋಮವಾರ ಈ ಕೇಸ್ ಬಗ್ಗೆ ವಿಚಾರಣೆ ನಡೆಸಿದ ಸಿಟಿಸಿವಿಲ್ ನ್ಯಾಯಾಲಯ ಅಂತಿಮ ತೀರ್ಪನ್ನು ಹೊರಹಾಕಿದೆ.


2008 ರಲ್ಲಿ ಚೆಲುವಿನ ಚಿತ್ತಾರ ಚಿತ್ರದ ಪ್ರಚಾರಕ್ಕಾಗಿ ಎಸ್. ನಾರಾಯಣ್ ಅವರು ಮೋಕ್ಷ ಅಗರಬತ್ತಿ ಕಂಪೆನಿಯೊಂದಿಗೆ 3 ತಿಂಗಳ ಅವಧಿಗೆ ಒಪ್ಪಂದ  ಮಾಡಿಕೊಂಡಿದ್ದರು. ಆದರೆ ಈ ಕಂಪೆನಿಯವರು ಅವಧಿ ಮುಗಿದರೂ ಕೂಡ ಗಣೇಶ್ ಅವರ ಅನುಮತಿ ಇಲ್ಲದೆ ಅವರ ಫೋಟೋವನ್ನುಬಳಸಿಕೊಂಡಿದ್ದರು. ಆದ ಕಾರಣ ಗಣೇಶ್ ಅವರು ಈ ಬಗ್ಗೆ ಅಗರಬತ್ತಿ ಸಂಸ್ಥೆಯ ಮೇಲೆ ಕೇಸು ದಾಖಲಿಸಿದ್ದರು.


ಈ ಪ್ರಕರಣಕ್ಕೆ ಸಂಬಂಧಿಸಿದ ತೀರ್ಪು ಸೋಮವಾರ ಪ್ರಕಟವಾಗಿದ್ದು, ಇದರ ಪ್ರಕಾರ ಗಣೇಶ್‌ ಅವರಿಗೆ 75 ಲಕ್ಷ ಪರಿಹಾರ ನೀಡುವಂತೆ ಮೋಕ್ಷ್ ಅಗರಬತ್ತಿ ಕಂಪನಿಗೆ ಸಿವಿಲ್ ಕೋರ್ಟ್ ಆದೇಶ ನೀಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments