Webdunia - Bharat's app for daily news and videos

Install App

ವಿಷ್ಣುವರ್ಧನ್ ಹೊಸ ಮನೆಯಲ್ಲಿ ಕೃಷ್ಣನ ಗುಡಿಯಿದೆ ಯಾಕೆ?

Webdunia
ಸೋಮವಾರ, 28 ನವೆಂಬರ್ 2022 (08:40 IST)
Photo Courtesy: Instagram
ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಹೊಸ ಮನೆಯ ಪ್ರವೇಶೋತ್ಸವ ನಿನ್ನೆ ಅದ್ಧೂರಿಯಾಗಿ ನೆರವೇರಿತ್ತು.

ಹೊಸ ವಿನ್ಯಾಸದೊಂದಿಗೆ ವಿಷ್ಣು ಕನಸಿನ ಮನೆ ನೋಡಿ ಅಭಿಮಾನಿಗಳೂ ಖುಷಿಯಾಗಿದ್ದಾರೆ. ಈ ಮನೆಗೆ ವಲ್ಮೀಕ ಎಂದು ಹೆಸರಿಡಲಾಗಿದೆ. ಮನೆಯ ಆವರಣದಲ್ಲೇ ಕೃಷ್ಣನಿಗೆ ಪುಟ್ಟದಾದ ಗುಡಿಯಿದೆ. ಇದಕ್ಕೆ ಕಾರಣವೇನೆಂದು ವಿಷ್ಣು ದಾದ ಪುತ್ರಿ ಕೀರ್ತಿ ವಿಷ್ಣುವರ್ಧನ್ ವಿವರಿಸಿದ್ದಾರೆ.

‘ತಂದೆಗೆ ಕೃಷ್ಣನೆಂದರೆ ಭಾರೀ ಪ್ರೀತಿ. ಈ ಕಾರಣಕ್ಕೆ ಮನೆಯ ಆವರಣದಲ್ಲಿ ಕೃಷ್ಣನ ಗುಡಿ ನಿರ್ಮಿಸಲಾಗಿದೆ ಎಂದು ಕೀರ್ತಿ ವಿಷ್ಣುವರ್ಧನ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan, Pavithra Gowda: ಪವಿತ್ರಾ ಗೌಡ ಕೋರ್ಟ್ ಮುಂದೆ ಇಟ್ಟ ಹೊಸ ಬೇಡಿಕೆಯೇನು

Darshan Pavithra Gowda: ದರ್ಶನ್ ಜೊತೆ ಮತ್ತೆ ಪವಿತ್ರಾ ಗೌಡ: ನಾ ನಿನ್ನ ಬಿಡಲಾರೆ ಪಾರ್ಟ್ 2 ನಾ ಎಂದ ನೆಟ್ಟಿಗರು

Darshan: ಫೋನ್ ನಂಬರ್ ಕೊಡು ಎಂದು ದರ್ಶನ್ ಮುಂದೆ ಹಠ ಹಿಡಿದ ಪವಿತ್ರಾ ಗೌಡ: ದರ್ಶನ್ ಬೆನ್ನು ಬಿಡದ ಸ್ನೇಹಿತೆ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

ಮುಂದಿನ ಸುದ್ದಿ
Show comments