Webdunia - Bharat's app for daily news and videos

Install App

ಪ್ರತೀ ಬಾರಿ ನಿನ್ನ ನೋಡುವಾಗಲೆಲ್ಲಾ ಲವ್ ಆಗುತ್ತೆ! ಪತ್ನಿ ರಾಧಿಕಾಗೆ ರಾಕಿಂಗ್ ಸ್ಟಾರ್ ಯಶ್ ವಿಶ್ ಮಾಡಿದ ಪರಿಯಿದು!

Webdunia
ಶುಕ್ರವಾರ, 19 ಜುಲೈ 2019 (10:36 IST)
ಬೆಂಗಳೂರು: ಮದುವೆಯಾದ ಬಳಿಕ ಮೊದಲ ಬಾರಿಗೆ ನಟಿಸಿದ ಸಿನಿಮಾ ಬಿಡುಗಡೆಯಾದ ಖುಷಿಯಲ್ಲಿ ರಾಧಿಕಾ ಪಂಡಿತ್ ಇದ್ದಾರೆ. ಬಹಳ ದಿನಗಳ ನಂತರ ರಾಧಿಕಾ ಸಿನಿಮಾ ಆದಿಲಕ್ಷ್ಮಿ ಪುರಾಣ ರೂಪದಲ್ಲಿ ಬಿಡುಗಡೆಯಾಗುತ್ತಿರುವುದಕ್ಕೆ ಪತಿ ಯಶ್ ಕೂಡಾ ವಿಶ್ ಮಾಡಿದ್ದಾರೆ.


ಇನ್ನು, ಪತ್ನಿ ಸಿನಿಮಾ ಟ್ರೈಲರ್ ಲಾಂಚ್ ಮಾಡುವಾಗಲೇ ಯಶ್ ನಾನು ಕೂಡಾ ರಾಧಿಕಾ ಅಭಿಮಾನಿ. ಅವರನ್ನು ತೆರೆ ಮೇಲೆ ನೋಡಲು ಇಷ್ಟಪಡುತ್ತೇನೆ ಎಂದಿದ್ದರು.

ಈಗ ಸಿನಿಮಾ ಬಿಡುಗಡೆಗೆ ಮೊದಲು ಯಶ್  ‘ಪ್ರತೀ ಬಾರಿ ನಿನ್ನನ್ನು ತೆರೆ ಮೇಲೆ ನೋಡುವಾಗಲೂ ಹೊಸದಾಗಿ ಲವ್ ಆಗುತ್ತದೆ. ಪ್ರತೀ ಬಾರಿ ನೀನು ನನಗೆ ಅದ್ಭುತವೆನಿಸುತ್ತಿ. ನಿನಗೆ ಮತ್ತು ನಿನ್ನ ಅದ್ಭುತ ತಂಡಕ್ಕೆ ನನ್ನ ಶುಭಾಷಯಗಳು. ನಿರೂಪ್ ನೀನು ತುಂಬಾ ಚೆನ್ನಾಗಿ ಕಾಣ್ತಿದ್ದೀಯಾ. ರಾಕ್ ಲೈನ್ ಸರ್, ‍ಪ್ರಿಯಾ, ಪ್ರೀತಾ ನಿಮಗೆಲ್ಲಾ ನನ್ನ ಶುಭ ಹಾರೈಕೆಗಳು’ ಎಂದು ಇಡೀ ತಂಡಕ್ಕೆ ಶುಭ ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments