Webdunia - Bharat's app for daily news and videos

Install App

ಆ ದಿನ ಆಗುತ್ತೆ, ಈ ದಿನ ಆಗುತ್ತೆ, ಯಶ್ 19 ಬಗ್ಗೆ ಮತ್ತೊಂದು ಸುದ್ದಿ!

Webdunia
ಶುಕ್ರವಾರ, 27 ಅಕ್ಟೋಬರ್ 2023 (09:08 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಮುಂದಿನ ಸಿನಿಮಾ ಯಾವಾಗ ಎಂದು ಅಭಿಮಾನಿಗಳಿಗೆ ಕಾದು ಕಾದು ಸುಸ್ತಾಗಿದೆ. ಈ ನಡುವೆ ಯಶ್19 ಬಗ್ಗೆ ಈಗ ಹೊಸ ಸುದ್ದಿ ಹರಿದಾಡುತ್ತಿದೆ.

ಯಶ್ ಗಣೇಶ ಹಬ್ಬಕ್ಕೆ ಅಥವಾ ದಸರಾಗೆ ಹೊಸ ಸಿನಿಮಾ ಘೋಷಣೆ ಮಾಡಬಹುದು ಎಂದು ಕಾಯುತ್ತಿದ್ದರು. ಆದರೆ ಆಗಲಿಲ್ಲ. ಅಭಿಮಾನಿಗಳೂ ಸೋಷಿಯಲ್ ಮೀಡಿಯಾದಲ್ಲಿ ಯಶ್ 19 ಯಾವಾಗ ಎಂದು ಕೇಳುತ್ತಲೇ ಇರುತ್ತಾರೆ.

ಈ ನಡುವೆ ಯಶ್ 19 ನವಂಬರ್ 1 ಕ್ಕೆ ಬಿಡುಗಡೆಯಾಗಲಿದೆ ಎಂಬ ಸುದ್ದಿ ಕೇಳಿಬರುತ್ತಿದೆ. ಮತ್ತೆ ಕೆಲವರು ದೀಪಾವಳಿಗಂತೂ ಪಕ್ಕಾ ಘೋಷಣೆಯಾಗಲಿದೆ ಎನ್ನುತ್ತಿದ್ದಾರೆ. ಈ ವಿಚಾರವೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಯಾಗುತ್ತಿದೆ. ನವಂಬರ್ 1 ಕ್ಕೆ ಸಿನಿಮಾ ಘೋಷಣೆಯಾದರೆ ದೀಪಾವಳಿ ಫಸ್ಟ್ ಲುಕ್ ರಿವೀಲ್ ಆಗಬಹುದು ಎಂಬ ನಿರೀಕ್ಷೆಯಲ್ಲಿ ಅಭಿಮಾನಿಗಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಭಾರೀ ವಿವಾದ ಬೆನ್ನಲ್ಲೇ ರಕ್ಷಾಬಂಧನದ ಜಾಹೀರಾತು ವಾಪಸ್‌ ಪಡೆದ ಜಿವಾ: ನಟಿ ಕೃತಿ ಸನೋನ್‌ಗೆ ಶಾಕ್‌

ಫೋಟೋ ಕೇಳಿದ್ರೆ ಬೈದ್ರೆ… ಭದ್ರತಾ ಸಿಬ್ಬಂದಿ ಜೊತೆ ರಿತೇಶ್ ದೇಶಮುಖ್, ಜೆನಿಲಿಯಾ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ Video

ಯಶ್ ಹೇಳಿದ್ರೂ ಕ್ಯಾರೇ ಇಲ್ಲ: ಟಾಕ್ಸಿಕ್ ಸಿನಿಮಾಗೆ ಅಭಿಮಾನಿಗಳೇ ಹೀಗೆ ಮಾಡಿದರೆ ಹೇಗೆ

Toxic: ಟಾಕ್ಸಿಕ್ ಸಿನಿಮಾ ವೀಕ್ಷಿಸುವ ಮುನ್ನ ತಿಳಿದುಕೊಳ್ಳಲೇಬೇಕಾದ 5 ವಿಚಾರಗಳು

ಏನು ಸಿನಿಮಾ ಗುರೂ… ಟಾಕ್ಸಿಕ್ ಫಸ್ಟ್ ಶೋ ನೋಡಿದ ಪ್ರೇಕ್ಷಕರ ರಿವ್ಯೂ ನೋಡಿ Video

ಮುಂದಿನ ಸುದ್ದಿ
Show comments