ಯುವ ಸಿನಿಮಾ ಬಗ್ಗೆ ಅಪ್ ಡೇಟ್ ಕೊಟ್ಟ ಚಿತ್ರತಂಡ

Webdunia
ಮಂಗಳವಾರ, 4 ಏಪ್ರಿಲ್ 2023 (09:30 IST)
Photo Courtesy: Twitter
ಬೆಂಗಳೂರು: ಹೊಂಬಾಳೆ ಫಿಲಂಸ್ ನಿರ್ಮಿಸುತ್ತಿರುವ ಯುವರಾಜ್ ಕುಮಾರ್ ಚೊಚ್ಚಲ ಸಿನಿಮಾ ಯುವ ಸಿನಿಮಾದ ಬಗ್ಗೆ ಚಿತ್ರತಂಡ ಅಪ್ ಡೇಟ್ ಕೊಟ್ಟಿದೆ.

ಇತ್ತೀಚೆಗಷ್ಟೇ ಚಿತ್ರದ ಟೈಟಲ್ ಘೋಷಣೆಯಾಗಿತ್ತು. ಡಾ.ರಾಜ್ ಕುಮಾರ್ ಕುಟುಂಬದ ಕುಡಿ ಯುವ ರಾಜ್ ಕುಮಾರ್ ರನ್ನು ಪುನೀತ್ ರಾಜ್ ಕುಮಾರ್ ಉತ್ತರಾಧಿಕಾರಿ ಎಂದೇ ಫ್ಯಾನ್ಸ್ ಅಂದುಕೊಂಡಿದ್ದಾರೆ. ಹೀಗಾಗಿ ಈ ಸಿನಿಮಾ ಬಗ್ಗೆ ಭಾರೀ ಕುತೂಹಲವಿದೆ.

ಇದೀಗ ಚಿತ್ರದ ಸೆಟ್ ವರ್ಕ್ ಶುರುವಾಗಿದ್ದು, ಸದ್ಯದಲ್ಲೇ ಇಲ್ಲಿ ಪ್ರಮುಖ ಸಾಹಸ ದೃಶ್ಯಗಳನ್ನು ಚಿತ್ರೀಕರಿಸಲಾಗುತ್ತದೆ ಎಂದು ಚಿತ್ರತಂಡ ಹೇಳಿದೆ. ಸಂತೋಷ್ ಅನಂದ್ ರಾಮ್ ಚಿತ್ರದ ನಿರ್ದೇಶಕರಾಗಿದ್ದಾರೆ. ಕಾಂತಾರ ಚೆಲುವೆ ಸಪ್ತಮಿ ಗೌಡ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ತಕ್ಷಣ ರಾಜೀನಾಮೆ ನೀಡಲಿ: ಆಗ್ರಹಿಸಿದ ನಟಿ ಜ್ಯೋತಿಕಾ

ವಿಜಯ್ ಅವರ ಕೊನೆಯ ಸಿನಿಮಾ ಜಾಗತಿಕವಾಗಿ ಗಳಿಸಿದ್ದೆಷ್ಟು ಗೊತ್ತಾ

ಹೆಸರಿಡದ ಸಿನಿಮಾದ ಸಾಹಸ ಚಿತ್ರೀಕರಣ ವೇಳೆ ಅವಘಡ: ಟಾಲಿವುಡ್‌ ನಟ ಬಾಲಯ್ಯಗೆ ಶಸ್ತ್ರಚಿಕಿತ್ಸೆ

ನಟಿ ಕಾಜೋಲ್ ಗೆ ಸಾರ್ವಜನಿಕವಾಗಿ ಮುಜುಗರ: ಖಾಸಗಿ ಭಾಗ ಸ್ಪರ್ಶಿಸಿದ ವ್ಯಕ್ತಿ, ನಟಿಯ ರಿಯಾಕ್ಷನ್ ನೋಡಿ

ನಾನು ಮನೆಯಿಂದಲೇ ಊಟ ಕಳುಹಿಸುತ್ತೇನೆ, ಸಹೋದರ ಸೋನಮ್ ಉಪವಾಸ ಸತ್ಯಾಗ್ರಹ ಕೈಬಿಡಿ: ಸಲ್ಮಾನ್ ಖಾನ್ ಮನವಿ

ಮುಂದಿನ ಸುದ್ದಿ
Show comments