Webdunia - Bharat's app for daily news and videos

Install App

ದಯವಿಟ್ಟು ನನ್ನ ಬರ್ತ್ ಡೇ ಮಾಡ್ಬೇಡಿ: ಅಭಿಮಾನಿಗಳಿಗೆ ಮನವಿ ಮಾಡಿದ ‘ತಲಾ’ ಅಜಿತ್

Webdunia
ಸೋಮವಾರ, 27 ಏಪ್ರಿಲ್ 2020 (09:17 IST)
ಚೆನ್ನೈ: ದೇಶವಿಡೀ ಕೊರೋನಾದಿಂದ ಸಂಕಷ್ಟದಲ್ಲಿದೆ. ಜನರು ಮನೆಯಿಂದ ಹೊರಬರಲು ಭಯ ಬೀಳುವಂತಾಗಿದೆ. ಹಾಗಿದ್ದರೂ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಬರ್ತ್ ಡೇ ಸಂಭ್ರಮಾಚರಣೆ ಮಾಡುವುದಕ್ಕೆ ಹಿಂದೇಟು ಹಾಕುತ್ತಿಲ್ಲ.


ಇದೀಗ ತಮಿಳು ನಟ ‘ತಲಾ’ ಅಜಿತ್ ಗೂ ಇಂತಹದ್ದೇ ಪರಿಸ್ಥಿತಿ ಎದುರಾಗಿದೆ. ಕೊರೋನಾದಿಂದಾಗಿ ಲಾಕ್ ಡೌನ್ ಜಾರಿಯಲ್ಲಿದ್ದರೂ ತಮ್ಮ ಬರ್ತ್ ಡೇ ಆಚರಿಸಲು ಅಭಿಮಾನಿಗಳು ತುದಿಗಾಲಲ್ಲಿ ನಿಂತಿರುವುದು ಅವರಿಗೆ ನುಂಗಲಾರದ ತುತ್ತಾಗಿದೆ. ಮೇ 1 ರಂದು ಅಜಿತ್ ಬರ್ತ್ ಡೇ ಇದ್ದು, ಅಭಿಮಾನಿಗಳು ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಶುರು ಮಾಡಿಕೊಂಡಿದ್ದಾರೆ.

ಹೀಗಾಗಿ ತಮ್ಮ ವಕ್ತಾರರ ಮೂಲಕ ಹೇಳಿಕೆ ಬಿಡುಗಡೆ ಮಾಡಿರುವ ಅಜಿತ್ ಕೊರೋನಾದಿಂದ ಎಲ್ಲರೂ ಸಂಕಷ್ಟಕ್ಕೀಡಾಗಿರುವ ಈ ಪರಿಸ್ಥಿತಿಯಲ್ಲಿ ಯಾರೂ ಬರ್ತ್ ಡೇ ಆಚರಿಸಬೇಡಿ. ಸೋಷಿಯಲ್ ಮೀಡಿಯಾದಲ್ಲಿ ಕಾಮನ್ ಡಿಪಿ ಬಿಡುಗಡೆ ಮಾಡುವುದು ಇತ್ಯಾದಿಗಳನ್ನು ಮಾಡಬೇಡಿ. ಸಂಭ್ರಮಾಚರಿಸಲು ಇದು ಸಮಯವಲ್ಲ ಎಂದು ಖಡಕ್ ಸಂದೇಶ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments