ರೊಮ್ಯಾಂಟಿಕ್ ಗಾಳಿಪಟ ಹಾರಿಸಿದ ಭಟ್ರು

Webdunia
ಸೋಮವಾರ, 25 ಜುಲೈ 2022 (19:58 IST)
ಗೋಲ್ಡನ್ ಸ್ಟಾರ್ ಗಣೇಶ್ & ಯೋಗರಾಜ್ ಭಟ್ ಕಾಂಬಿನೇಷನ್ ಸಿನಿಮಾ ಕುತೂಹಲ ಕೆರಳಿಸುತ್ತವೆ. ಸಿನಿಮಾದಲ್ಲಿ ಇವರಿಬ್ಬರ ರೊಮ್ಯಾಂಟಿಕ್ ಸ್ಟೋರಿ ಪರಿ ಪ್ರೇಕ್ಷಕರಿಗೆ ಕಚಗುಳಿ ಇಡುತ್ತವೆ. ಈಗ ಮತ್ತೆ ಈ ಜೋಡಿ ಒಂದಾಗಿದೆ. ಇವರೊಂದಿಗೆ ದಿಗಂತ್ ಹಾಗೂ ಪವನ್ ಕುಮಾರ್ ಕೂಡ ಜೊತೆಯಾಗಿದ್ದಾರೆ..ಈ ಬಾರಿ ರಾಜೇಶ್ ಕೃಷ್ಣನ್ ಒಬ್ಬರು ಮಿಸ್ಸಿಂಗ್ ಅಷ್ಟೇ. ಇಲ್ಲೂ ಕೂಡ ಇವರ ಹಾಡುಗಳ ಜರ್ನಿ ಮುಂದುವರೆದಿದೆ. ಭಟ್ಟರು ಮತ್ತೊಂದು ರೊಮ್ಯಾಂಟಿಕ್ ಸಾಂಗ್ ಅನ್ನು ರಿಲೀಸ್ ಮಾಡಿದ್ದಾರೆ..ಈಗ ಬಿಡುಗಡೆಯಾಗಿರುವ 'ಗಾಳಿಪಟ 2' ಚಿತ್ರದ ರೊಮ್ಯಾಂಟಿಕ್ ಸಾಂಗ್ ಕೂಡ ಸಂಗೀತ ಪ್ರಿಯರಿಗೆ ಇಷ್ಟ ಆಗುತ್ತಿದೆ..ಅರ್ಜುನ್ ಸಂಗೀತ ನೀಡಿರುವ ಈ ಸಿನಿಮಾದ ಹಾಡಿಗೆ ಇಂಡಿಯನ್ ಐಡಲ್‌ನಲ್ಲಿ ಭಾಗವಹಿಸಿ ಜನಮನಗೆದ್ದಿರೋ ಗಾಯಕ ನಿಹಾಲ್ ಟೌರೊ ಧ್ವನಿ ನೀಡಿದ್ದಾರೆ..ಪವನ್ ಕುಮಾರ್ ಹಾಗೂ ಶರ್ಮಿಳಾ ಮಾಂಡ್ರೆ ಕಾಂಬಿನೇಷನ್‌ನಲ್ಲಿ ಬಂದಿರೊ ಈ ಹಾಡನ್ನು ಕುದುರೆಮುಖದ ಸುಂದರ ಪರಿಸರದಲ್ಲಿ ಚಿತ್ರೀಕರಣ ಮಾಡಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೂಪರ್‌ ಸ್ಟಾರ್‌ ಸಲ್ಮಾನ್ ಖಾನ್ ತಂದೆ ಸಲೀಮ್ ಖಾನ್ ಆರೋಗ್ಯದಲ್ಲಿ ಭಾರೀ ಏರುಪೇರು

ಕಿರಿಕ್ ಬೆಡಗಿ ರಶ್ಮಿಕಾ ಮದುವೆ ಆಹ್ವಾನದ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ

ಮೊದಲ ಮಗಳು ಗೌರಿ ಜೊತೆ ಸಂಬಂಧ ಹೇಗಿದೆ ಎಂದು ಬಿಚ್ಚಿಟ್ಟ ನಿರ್ದೇಶಕ ಎಸ್ ಮಹೇಂದರ್ Video

ಡಿಬಾಸ್, ಡಿಬಾಸ್ ಎಂದು ಕೂಗಿದ ಫ್ಯಾನ್ಸ್‌ಗೆ ದರ್ಶನ್ ಬಿಡುಗಡೆ ಬಗ್ಗೆ ಭವಿಷ್ಯ ನುಡಿದ ರವಿಚಂದ್ರನ್

ಲಂಡನ್‌ನಲ್ಲಿ ನೆಲೆಸಿದ್ದರು ಈ ಜಾಗದಲ್ಲಿ ಸಾಮಾನ್ಯರಂತಿರುವ ಅನುಷ್ಕಾ ಶರ್ಮಾ, ವಿರಾಟ್ ಕೊಹ್ಲಿ

ಮುಂದಿನ ಸುದ್ದಿ
Show comments