Webdunia - Bharat's app for daily news and videos

Install App

ನನ್ನ-ಸುದೀಪ್ ಸಂಬಂಧಕ್ಕೆ ಹುಳಿ ಹಿಂಡಿದ್ದಾರೆ

Webdunia
ಸೋಮವಾರ, 24 ಜುಲೈ 2023 (20:01 IST)
ಸುದೀಪ್ ಹೆಸರಿನ ಸುತ್ತ ವಿವಾದ ಹುಟ್ಟಿಕೊಂಡಿದೆ. ನಿರ್ಮಾಪಕ ಎಂಎನ್ ಕುಮಾರ್ ಅವರು ಸುದೀಪ್ ಅವರಿಂದ ಮೋಸ ಆಗಿದೆ ಎನ್ನುವ ಆರೋಪ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿ ಸಂಧಾನ ಸಭೆ ಕೂಡ ನಡೆದಿದೆ. ಈ ಮಧ್ಯೆ ನಿರ್ಮಾಪಕ ರೆಹಮಾನ್ ಕೂಡ ಸುದೀಪ್ ವಿರುದ್ಧ ಕಿಡಿಕಾರಿದ್ದರು. ಇವರ ಹಿಂದಿರುವ ಮಾಸ್ಟರ್​ ಮೈಂಡ್ ನಿರ್ಮಾಪಕ ಸೂರಪ್ಪ ಬಾಬು ಎಂಬ ಆರೋಪ ಕೇಳಿ ಬಂದಿತ್ತು. ಇದಕ್ಕೆ ಸೂರಪ್ಪ ಬಾಬು ಅವರು ಪತ್ರಿಕಾ ಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನನ್ನ ಹಾಗೂ ಸುದೀಪ್ ಮಧ್ಯೆ ಇರುವ ಸಂಬಂಧಕ್ಕೆ ಹುಳಿ ಹಿಂಡುವ ಕೆಲಸ ಆಗಿದೆ. ಆದ್ರೆ ಒಳ್ಳೆ ಕೆಲಸ ಮಾಡಿ ಇಲ್ಲಾಂದ್ರೆ ಬಿಡಿ. ಸುದೀಪ್ ಅವರ ಬಾಯಲ್ಲಿ ನನ್ನ ಹೆಸರು ಬಂದಿಲ್ಲ. ನಾನು ಅವರು ಸಿನಿಮಾ ಮಾಡಬಹುದು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪ್ರವಾಹಕ್ಕೆ ನಲುಗಿದ ನೇಪಾಳದ ಕಡೆ ಪ್ರಯಾಣ ಬೆಳೆಸಿದ ನಟ ಸೋನು ಸೂದ್‌

5ತಿಂಗಳಿಗೆ ರ್ಯಾಪರ್ ಬಾದ್ಶಾ, ನಟಿ ಇಶಾ ರಿಶಿ ದಾಂಪತ್ಯದಲ್ಲಿ ಬಿರುಕು, ಪೋಸ್ಟ್‌

ಟಾಕ್ಸಿಕ್ 300 ಕೋಟಿ ಕ್ಲಬ್ ಗೆ ಸೇರ್ಪಡೆಯಾಯ್ತಾ… ಐದನೇ ದಿನ ಗಳಿಸಿದ್ದೆಷ್ಟು ಇಲ್ಲಿದೆ ವಿವರ

ಬಿಗ್ ಬಾಸ್ ಕನ್ನಡ 13 ಕ್ಕೆ ಹೋಗುತ್ತಿರುವ ಸ್ಪರ್ಧಿಗಳು ಯಾರು, ಇಲ್ಲಿದೆ ಸಂಭಾವ್ಯರ ಪಟ್ಟಿ

ಭಾನುವಾರ ಚೇತರಿಸಿದೆಯಾ ಟಾಕ್ಸಿಕ್ ಗಳಿಕೆ: ಇದುವರೆಗಿನ ಒಟ್ಟು ಗಳಿಕೆಯ ಕಂಪ್ಲೀಟ್ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments