ಬಹು ಮಹತ್ವದ ರಾಜಕೀಯ ವಿದ್ಯಾಮಾನವೊಂದರಲ್ಲಿ ವಿಧಾನ ಪರಿಷತ್ ನ್ನು ರದ್ದುಗೊಳಿಸಿ ಸಚಿವ ಸಂಪುಟ ಮುಖ್ಯವಾದ ತೀರ್ಮಾನ ಕೈಗೊಂಡಿದೆ.
ಆಂಧ್ರಪ್ರದೇಶದ ಸಚಿವ ಸಂಪುಟವು ವಿಧಾನ ಪರಿಷತ್ತನ್ನು ರದ್ದುಮಾಡೋ ತೀರ್ಮಾನ ಕೈಗೊಂಡಿದೆ.
ಸಿಎಂ ವೈ.ಎಸ್.ಜಗನ್ ಮೋಹನ್ ರೆಡ್ಡಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಜಗನ್ ಮೋಹನ್ ರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಿರ್ಧಾರವು ರಾಜಕೀಯ ವಲಯದಲ್ಲಿ ಇದೀಗ ಭಾರೀ ಚರ್ಚೆಗೆ ಕಾರಣವಾಗುತ್ತಿದೆ.