Webdunia - Bharat's app for daily news and videos

Install App

ಹೋಟೆಲ್ ತಿಂಡಿ ಪ್ರಿಯರಿಗೆ ಶಾಕ್..!

Webdunia
ಭಾನುವಾರ, 25 ಜೂನ್ 2023 (18:06 IST)
ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕಲು ಹೊಟೇಲ್ ಸಂಘ ತಯಾರಿ ಮಾಡಿಕೊಂಡಿದೆ.ಹಾಲು, ಅಕ್ಕಿ ದರ ಏರಿಕೆಯ ಬಿಸಿ ಬಿಸಿ ಚರ್ಚೆ ಮಾಡಿದೆ.ಚರ್ಚೆಯ ಬಿಸಿ ಹೋಟೆಲ್ ತಿಂಡಿ ತಿನಿಸು ಪ್ರಿಯರ ಮೇಲೆ ಬೀಳೋ ಸಾಧ್ಯತೆ ಇದೆ. ಹೋಟೆಲ್ಗಳಲ್ಲಿ ಕಾಫಿ, ಟೀ, ತಿಂಡಿ ಬೆಲೆ ಏರಿಕೆಯ ಎಚ್ಚರಿಕೆ ಕೊಟ್ಟ ಹೋಟೆಲ್ ಮಾಲೀಕರು ಕೊಟ್ಟಿದ್ದಾರೆಮ
 
ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿಸಿ ರಾವ್ ಈ ವಿಷಯವಾಗಿ ಪ್ರತಿಕ್ರಿಯಿಸಿದ್ದು,ಒಂದು ಕಡೆ ವಿದ್ಯುತ್ ದರ ಹೆಚ್ಚಳ, ಇನ್ನೊಂದು ಕಡೆ ಹಾಲಿನ ದರ ಹೆಚ್ಚಳ ಸಾಧ್ಯತೆ ಇದೆ.ಹೀಗಾಗಿ ಹೋಟೆಲ್ ನಲ್ಲಿ ಉಪಯೋಗಿಸುವ ಗ್ಯಾಸ್ , ತರಕಾರಿ , ಬೇಳೆ ಸೇರಿದಂತೆ ಎಲ್ಲ ಪದಾರ್ಥಗಳ ಬೆಲೆ ಏರಿಕೆಯಾಗಿದೆ.ದರ ಏರಿಕೆಯ ಹೊಡೆತ ನಮ್ಮ ಉದ್ಯಮದ ಮೇಲೂ ಪರಿಣಾಮ ಬೀರುತ್ತಿದೆ.ಅಗತ್ಯವಾಗಿ ನಾವು ಕೂಡ ದರ ಏರಿಕೆ ಮಾಡಲೇ ಬೇಕಾದ ಅನಿವಾರ್ಯತೆ ಇದೆ.ಇನ್ಮುಂದೆ ಕಾಫಿ, ಟೀ, ತಿಂಡಿ, ಊಟದ ದರ ಹೆಚ್ಚಳವಾಗಲಿದೆ.ಹೋಟೆಲ್ ಮಾಲೀಕರ ಸಂಘ ದರ ಹೆಚ್ಚಳಕ್ಕೆ ಚರ್ಚೆ ನಡೆಸುತ್ತಿದ್ದೇವೆ ಎಂದು ಹೊಟೇಲ್ ‌ಮಾಲೀಕರ ಸಂಘದ ಅಧಕ್ಯ ಪಿಸಿ ರಾವ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

ಮುಂದಿನ ಸುದ್ದಿ
Show comments