Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ನಾಯಿ ಕಚ್ಚಿದ ಸಂತ್ರಸ್ತರಿಗೆ 10,000 ಪರಿಹಾರ-ಹೈ ಕೋರ್ಟ್

ನಾಯಿ ಕಚ್ಚಿದ ಸಂತ್ರಸ್ತರಿಗೆ 10,000 ಪರಿಹಾರ-ಹೈ ಕೋರ್ಟ್
bangalore , ಬುಧವಾರ, 15 ನವೆಂಬರ್ 2023 (19:02 IST)
ನಾಯಿ ಕಚ್ಚಿದರೆ ಸಂತ್ರಸ್ತರಿಗೆ ಪ್ರತಿ ಹಲ್ಲಿನ ಗಾಯಕ್ಕೆ 10 ಸಾವಿರ, ಇನ್ನು 0.2 ಸೆಂಟಿಮೀಟರ್ ಆಳದ ಗಾಯಕ್ಕೆ 20,000 ರೂಪಾಯಿ ಪರಿಹಾರ ನೀಡಬೇಕು ಎಂದು ಪಂಜಾಬ್-ಹರ್ಯಾಣ ಹೈಕೋರ್ಟ್ ಆದೇಶ ನೀಡಿದೆ. ಸಾಕು ನಾಯಿ ಯಾರಿಗಾದರು ಕಚ್ಚಿದರೆ ಮಾಲೀಕ ಇದೀಗ ಹೊಸ ಆದೇಶದ ಪ್ರಕಾರ ಹಣ ನೀಡಬೇಕು. ಈ ಹೊಸ ಆದೇಶವನ್ನು ಈ ಕ್ಷಣವೇ ಜಾರಿಗೆ ಮಾಡಲಾಗಿದೆ ಅಂತಾ ಕೋರ್ಟ್ ಆದೇಶಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಳಗಾವಿಯಲ್ಲಿ ಆರೋಪಿಯ ಬಂಧನ