ನಾಯಿ ಕಚ್ಚಿದರೆ ಸಂತ್ರಸ್ತರಿಗೆ ಪ್ರತಿ ಹಲ್ಲಿನ ಗಾಯಕ್ಕೆ 10 ಸಾವಿರ, ಇನ್ನು 0.2 ಸೆಂಟಿಮೀಟರ್ ಆಳದ ಗಾಯಕ್ಕೆ 20,000 ರೂಪಾಯಿ ಪರಿಹಾರ ನೀಡಬೇಕು ಎಂದು ಪಂಜಾಬ್-ಹರ್ಯಾಣ ಹೈಕೋರ್ಟ್ ಆದೇಶ ನೀಡಿದೆ. ಸಾಕು ನಾಯಿ ಯಾರಿಗಾದರು ಕಚ್ಚಿದರೆ ಮಾಲೀಕ ಇದೀಗ ಹೊಸ ಆದೇಶದ ಪ್ರಕಾರ ಹಣ ನೀಡಬೇಕು. ಈ ಹೊಸ ಆದೇಶವನ್ನು ಈ ಕ್ಷಣವೇ ಜಾರಿಗೆ ಮಾಡಲಾಗಿದೆ ಅಂತಾ ಕೋರ್ಟ್ ಆದೇಶಿಸಿದೆ.