100 ರೂ. ಬಾಕಿಯಿದ್ರೂ ವಿದ್ಯುತ್‌ ಸಂಪರ್ಕ ಕಟ್‌!

geetha
ಗುರುವಾರ, 1 ಫೆಬ್ರವರಿ 2024 (14:30 IST)
ಬೆಂಗಳೂರು : ಗೃಹಜ್ಯೋತಿ ಅನುಷ್ಠಾನ ಬಳಿಕ ಗ್ರಾಹಕರಿಂದ ಕೋಟ್ಯಾಂತರ ರೂ ಕರೆಂಟ್ ಬಾಕಿ ಉಳಿದಿದ್ದು  ಈ ಹಿನ್ನೆಲೆಯ್ಲಲಿ ಬಾಕಿ ಕರೆಂಟ್ ಬಿಲ್ ಕಟ್ಟದ ಗ್ರಾಹಕರಿಗೆ ಮೀಟರ್ ರೀಡರ್ ಗಳಿಂದ ಅರಿವು ಮೂಡಿಸುವ ಕಾರ್ಯ ಕೈಗೊಳ್ಳಲಾಗುತ್ತಿದೆ.ಗೃಹಜ್ಯೋತಿ ಯೋಜನೆಯ ಅಡಿಯಲ್ಲಿ 200 ಯೂನಿಟ್‌ ವಿದ್ಯುತ್‌ ಉಚಿತ ವಿದ್ಯುತ್‌ ಪೂರೈಕೆ ಘೋಷಣೆಯಾದಾಗಿನಿಂದ ಬೆಸ್ಕಾಂಗೆ ಹೊಸ ಸಮಸ್ಯೆಯೊಂದು ಎದುರಾಗಿದೆ. ವಿದ್ಯುತ್‌ ಬಿಲ್‌ ಪಾವತಿಸಲು ಗ್ರಾಹಕರು ವಿಳಂಬ ಮಾಡುತ್ತಿದ್ದು, ಇನ್ನು ಮುಂದೆ 100 ರೂ. ಬಾಕಿಯಿದ್ದರೂ ವಿದ್ಯುತ್‌ ಸಂಪರ್ಕ ಕಡಿತಗೊಳಿಸುವುದಾಗಿ ಬೆಸ್ಕಾಂ ಎಚ್ಚರಿಕೆ ನೀಡಿದೆ. 

ಕಟ್ಟುನಿಟ್ಟಾಗಿ ವಿದ್ಯುತ್ ಬಿಲ್ ಕಲೆಕ್ಷನ್ ಮಾಡುವಂತೆ ಮೀಟರ್ ರೀಡರ್ ಗಳಿಗೆ ವಿದ್ಯುತ್‌ ಕಂಪನಿಗಳು  ಸೂಚನೆ ನೀಡಿದ್ದು, ಇದರಿಂದ ವಿದ್ಯುತ್‌ ಬಿಲ್‌ ವಸೂಲಿ ಸಿಬ್ಬಂದಿಗಳು ಗ್ರಾಹಕರ ಬಳಿ ಒತ್ತಡ ಹಾಕಿ ಕರೆಂಟ್ ಬಾಕಿ ಬಿಲ್ ಕಟ್ಟಿಸಿಕೊಳ್ಳಲು ಪ್ರಾರಂಭಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡುವುದು ನನ್ನ ವೈಯಕ್ತಿಕ ಹಕ್ಕು: ಕೇರಳ ಸಿಎಂ ವಿಡಿ ಸತೀಶನ್

ಜುಲೈ 17 ರಂದು ಹರಿಯಾಣದಲ್ಲಿ ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ಮೋದಿ ಚಾಲನೆ

ಮೈಸೂರು ದಸರಾದಲ್ಲಿ ಕಂಬಳ ನಡೆಯುವುದರ ಬಗ್ಗೆ ಬಿಗ್‌ ಅಪ್ಡೇಟ್ ಕೊಟ್ಟ ಅಶೋಕ್ ರೈ

ನಾಯಿ ಬೆಲ್ಟ್‌ನಿಂದ ಗರ್ಭಿಣಿ ಪತ್ನಿ ಕುತ್ತಿಗೆ ಬಿಗಿದು ಹತ್ಯೆ, ಬಳಿಕ ಪತಿ ಮಾಡಿದ್ದೇನು ಗೊತ್ತಾ

ಬಂಟ್ವಾ: ಬಸ್‌ಗಾಗಿ ಕಾಯುತ್ತಿದ್ದ ಯುವತಿಯನ್ನು ಹಾಡಹಗಲೇ ಅಟ್ಟಾಡಿಸಿ ಕೊಂದ ಯುವಕ

ಮುಂದಿನ ಸುದ್ದಿ
Show comments