Webdunia - Bharat's app for daily news and videos

Install App

ರಾಜ್ಯದಲ್ಲಿ ಮತ್ತೆ ‘108’ ಸಮಸ್ಯೆ

Webdunia
ಮಂಗಳವಾರ, 11 ಅಕ್ಟೋಬರ್ 2022 (16:09 IST)
ರಾಜ್ಯದಲ್ಲಿ ಮತ್ತೆ ಹೆಲ್ತ್ ಎಮರ್ಜೆನ್ಸಿ ಎದುರಾಗುತ್ತಾ ಎಂಬ ಪ್ರಶ್ನೆ ಕಾಡ್ತಿದೆ. ನಿನ್ನೆ ರಾತ್ರಿಯಿಂದ 108 ಆ್ಯಂಬುಲೆನ್ಸ್​ ಮತ್ತೆ ಸಮಸ್ಯೆಯಾಗಿದ್ದು, 108ಕ್ಕೆ ಕರೆ ಮಾಡಿದ್ರೆ  ರೆಸ್ಪಾನ್ಸ್ ಸಿಗ್ತಿಲ್ಲ. ಕರೆ ಮಾಡಿದ್ರೂ ಸಹ ಸಿಬ್ಬಂದಿ ಫೋನ್ ಪಿಕ್ ಮಾಡ್ತಿಲ್ಲ. ಮತ್ತೆ ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ನಿನ್ನೆ ರಾತ್ರಿ 9 ಗಂಟೆಯಿಂದ ಆ್ಯಂಬುಲೆನ್ಸ್ ಸೇವೆ ವ್ಯತ್ಯಯವಾಗಿದೆ. ವೇತನ ಸಮಸ್ಯೆ ಹಿನ್ನೆಲೆಯಲ್ಲಿ ಕಂಟ್ರೋಲ್ ರೂಮಂನಲ್ಲಿ ನೌಕರರ ಕೊರತೆ ಉಂಟಾಗಿ ಈ ಸಮಸ್ಯೆ ತಲೆದೋರಿದೆ ಎಂದು ಹೇಳಲಾಗ್ತಿದೆ. ವೇತನ ನೀಡದಿದ್ದಕ್ಕೆ ನೌಕರರು ಕರ್ತವ್ಯಕ್ಕೆ ಹಾಜರಾಗ್ತಿಲ್ಲ. 108ಕ್ಕೆ ದಿನಕ್ಕೆ 20 ಸಾವಿರ ಕರೆಗಳು ಬರ್ತಿದ್ವು. ಆ್ಯಂಬುಲೆನ್ಸ್​​​​ ಸಮಸ್ಯೆಯಿಂದಾಗಿ ಈಗ ರಾಜ್ಯದಲ್ಲಿ ಹೆಲ್ತ್ ಎಮರ್ಜೆನ್ಸಿ ಉಂಟಾಗುವ ಸಾಧ್ಯತೆ ದಟ್ಟವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments