ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಸೋಂಕು ಪ್ರಮಾಣದಲ್ಲಿ ಇಳಿಕೆ ಕಂಡು ಬಂದಿದ್ದು, 23,316ಕ್ಕೆ ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಒಂದೇ ದಿನದಲ್ಲಿ 296 ಸೋಂಕು ಪ್ರಕರಣಗಳು ಕಾಣಿಸಿಕೊಂಡಿದ್ದು, ಕೇವಲ ಒಂದು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಒಂದೇ ದಿನದಲ್ಲಿ 1775 ಮಂದಿ ಡಿಸ್ಚಾರ್ಜ್ ಆಗಿದ್ದು, ಇದುವರೆಗೆ 1,32,192 ಪರೀಕ್ಷೆಗೊಳಪಡಿಸಲಾಗಿದೆ.