ರಾಜ್ಯದ 61 ತಾಲೂಕು ಪ್ರವಾಹ ಪೀಡಿತ ತಾಲೂಕು: ರಾಜ್ಯ ಸರಕಾರ ಘೋಷಣೆ

Webdunia
ಬುಧವಾರ, 11 ಆಗಸ್ಟ್ 2021 (21:44 IST)

ಕಂದಾಯ ಇಲಾಖೆ ಮಂಗಳವಾರ 61 ತಾಲೂಕುಗಳು ಪ್ರವಾಹ ಪೀಡಿತ ಅಂತ ಘೋಷಣೆ ಮಾಡಲಾಗಿದ್ದು, ಎನ್ ಡಿಆರ್ ಎಫ್ ಮತ್ತು ಎಸ್ ಟಿಆರ್ ಎಫ್ ಮಾರ್ಗಚೂಸಿ ಅನ್ವಯ ಪರಿಹಾರ ಕಾರ್ಯ ನಡೆಯಲಿದೆ ಎಂದು ತಿಳಿಸಿದೆ.

ಮಹಾರಾಷ್ಟ್ರ ರಾಜ್ಯದಲ್ಲಿ ಅತಿಯಾದ ಮಳೆಯಾಗಿದ್ದರಿಂದ ಕೃಷ್ಣ ಜಲಾಶಯ ತುಂಬಿ ಹರಿದಿತ್ತು. ಇದರಿಂದ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿತ್ತು. ಅಲ್ಲದೇ ಕರಾವಳಿ ಮತ್ತು ಮಲೆನಾಡು ಜಿಲ್ಲೆಯಲ್ಲೂ ಪ್ರವಾಹ ಉಂಟಾಗಿತ್ತು. ಇದರಿಂದ ಜೀವಹಾನಿ, ಆಸ್ತಿ‌, ಬೆಳೆ ಹಾಗೂ ಸಾರ್ವಜನಿಕ ಮೂಲ ಸೌಕರ್ಯಗಳು ಹಾನಿಯಾಗಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರು, ಕಲಬುರಗಿ ‌ಮೈಸೂರು, ಬೆಳಗಾವಿ, ರಾಯಚೂರು ಸೇರಿದಂತೆ 61 ಜಿಲ್ಲೆಗಳ ತಾಲೂಕುಗಳನ್ನು ಪ್ರವಾಹ ಪೀಡಿತ ಜಿಲ್ಲೆ ಎಂದು ಘೋಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚೂರಿ ಇರಿತಕ್ಕೊಳಗಾದ ರೀತಿಯಲ್ಲಿ ಶವಪತ್ತೆ ಪ್ರಕರಣ, ಮೂವರು ಅರೆಸ್ಟ್‌

ಗಲ್ಫ್ ಆಫ್ ಓಮನ್‌ನಲ್ಲಿ ತೈಲ ಟ್ಯಾಂಕರ್ ಮೇಲೆ ದಾಳಿ, ಭಾರತೀಯ ಪ್ರಜೆ ಸಾವು

ರೇಷ್ಮೆ ಕಾರ್ಖಾನೆ ಮುಚ್ಚುವ ಬಿಜೆಪಿ ಆರೋಪ ಬಗ್ಗೆ ಎಚ್‌ಸಿ ಮಹದೇವಪ್ಪ ಪ್ರತಿಕ್ರಿಯೆ

ಇದೇ 3ರಂದು ಗಲ್ಫ್‌ ರಾಷ್ಟ್ರಗಳ ಕಡೆ ವಿಮಾನ ಪ್ರಯಾಣ ಮಾಡಲಿರುವವರು ಈ ಸುದ್ದಿ ಓದಲೇ ಬೇಕು

ಪಶ್ಚಿಮ ಬಂಗಾಳ ಪರಿವರ್ಷತೆನೆ ಸಿದ್ಧವಾಗಿದೆ: ರಾಜನಾಥ್ ಸಿಂಗ್‌

ಮುಂದಿನ ಸುದ್ದಿ
Show comments