Publish Date: Thu, 19 Aug 2021 (18:09 IST)
Updated Date: Thu, 19 Aug 2021 (18:11 IST)
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1432 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 27 ಮಂದಿ ಅಸುನೀಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಪ್ರಕಟಿಸಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 318 ಮಂದಿಯಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದ್ದು, ಇಬ್ಬರು ಮೃತಪಟ್ಟಿದ್ದಾರೆ.
Geetha
Publish Date: Thu, 19 Aug 2021 (18:09 IST)
Updated Date: Thu, 19 Aug 2021 (18:11 IST)