ಮೇ 31ರ ವರೆಗೆ 144 ನಿಷೇಧಾಜ್ಞೆ ವಿಸ್ತರಣೆ

Webdunia
ಸೋಮವಾರ, 18 ಮೇ 2020 (19:23 IST)
ಕೊರೋನಾ ವೈರಸ್ ಹರಡದಂತೆ ಮುಂಜಾಗೃತಾ ಕ್ರಮವಾಗಿ  ಮೇ 31ರ ವರೆಗೆ  ನಿಷೇಧಾಜ್ಞೆಯನ್ನು ವಿಸ್ತರಿಸಲಾಗಿದೆ.

ಕೊರೋನಾ ವೈರಸ್ ತಡೆಗಟ್ಟುವ ಮತ್ತು ಜನಸಂದಣಿ ನಿಯಂತ್ರಣದಲ್ಲಿಡಲು ಈಗಾಗಲೇ ಕಲಬುರಗಿ ಜಿಲ್ಲೆಯಾದ್ಯಂತ ಜಾರಿಯಲ್ಲಿರುವ ಸಿ.ಆರ್.ಪಿ.ಸಿ. ಕಾಯ್ದೆ-1973ರ ಕಲಂ 144 ನಿಷೇಧಾಜ್ಞೆಯನ್ನು  ಮೇ 31  ರವರೆಗೆ ವಿಸ್ತರಿಸಿ ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ಅವರು ಆದೇಶ ಹೊರಡಿಸಿದ್ದಾರೆ.

ಕೊರೋನಾ ವೈರಸ್ ಹರಡದಂತೆ ಮುಂಜಾಗೃತಾ ಕ್ರಮವಾಗಿ  ಮೇ 31ರ ವರೆಗೆ  ನಿಷೇಧಾಜ್ಞೆಯನ್ನು ವಿಸ್ತರಿಸಿದ್ದಾರೆ.
ನಿಷೇಧಾಜ್ಞೆಯ ಈ ಸಂದರ್ಭದಲ್ಲಿ ಸಾಮೂಹಿಕವಾಗಿ ಧಾರ್ಮಿಕ ಮತ್ತು ವೈಯಕ್ತಿಕ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ.

ಗುಂಪು-ಗುಂಪಾಗಿ ಚಲಿಸುವುದು,  ಅನಾವಶ್ಯಕವಾಗಿ ಹಾಗೂ ಕಾರಣರಹಿತವಾಗಿ ಸಂಚರಿಸುವಂತಿಲ್ಲ ಮತ್ತು ಈ ಆದೇಶದಿಂದ ಭಯಪಟ್ಟು ಅಗತ್ಯಕ್ಕಿಂತ ಹೆಚ್ಚು ಅವಶ್ಯ ದಾಸ್ತಾನುಗಳನ್ನು ಸಹ ಖರೀದಿಸುವ ಅಗತ್ಯವಿಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದು, ಈ ಆದೇಶ ಅಗತ್ಯ ಸೇವೆಗಳಿಗೆ ಅನ್ವಯವಾಗುವುದಿಲ್ಲ ಎಂದು ಡಿ.ಸಿ. ಶರತ್ ಬಿ. ಅವರು ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೆಟ್ಟಿಲಿನಿಂದ ಬೀಳುತ್ತಿದ್ದ ಮಗುವನ್ನು ಹೀರೋ ಥರಾ ಹಿಡಿದು ಪ್ರಾಣ ಉಳಿಸಿದ ವ್ಯಕ್ತಿ: shocking video

ಪತ್ನಿಗೆ ಹೊಡೆಯಬಹುದು, ಆದರೆ ಮೂಳೆ ಮುರಿಯೋ ಹಾಗಿಲ್ಲ: ಹೊಸ ರೂಲ್ಸ್

ಭಾರತ ಪಾಕಿಸ್ತಾನಕ್ಕೆ ಇದೊಂದು ಎಚ್ಚರಿಕೆ ಕೊಟ್ಟೆ, ಯುದ್ಧ ನಿಲ್ಲಿಸಿಬಿಟ್ರು: ಹೊಗಳಿಕೊಂಡ ಡೊನಾಲ್ಡ್ ಟ್ರಂಪ್

ಪ್ರಿಯಾಂಕ ಗಾಂಧಿ ಜೊತೆ ಡಿಕೆ ಶಿವಕುಮಾರ್ ಟೆಂಪಲ್ ರನ್: ನೆಟ್ಟಿಗರ ಕಾಮೆಂಟ್ ನೋಡಿ

Karnataka Weather: ಎಚ್ಚರಿಕೆ ಗಮನಿಸಿ, ಇಂದು ತಾಪಮಾನದಲ್ಲಿ ಮತ್ತಷ್ಟು ಹೆಚ್ಚಳ

ಮುಂದಿನ ಸುದ್ದಿ
Show comments