Daily Horoscope

ರಾಜ್ಯದಲ್ಲಿ 1653 ಮಂದಿಗೆ ಕೊರೊನಾ ಸೋಂಕು; 31 ಸಾವು

Webdunia
ಗುರುವಾರ, 22 ಜುಲೈ 2021 (18:45 IST)
ರಾಜ್ಯದಲ್ಲಿ 24 ಗಂಟೆಗಳ ಅವಧಿಯಲ್ಲಿ 1653 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 31 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 418 ಸೋಂಕಿಗೆ ಗುರಿಯಾಗಿದ್ದು, 3 ಮಂದಿ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 28,89,994ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 36,293ಕ್ಕೆ ಜಿಗಿತ ಕಂಡಿದೆ. ದೇಶದಲ್ಲಿ ಒಂದು ದಿನದಲ್ಲಿ 2572 ಮಂದಿ ಸೋಂಕಿನಿಂದ ಗುಣಮುಕಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 28,28,983ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 24,695ಕ್ಕೆ ಇಳಿಕೆ ಕಂಡಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments