Webdunia - Bharat's app for daily news and videos

Install App

17 ಐಪಿಎಸ್ ಅಧಿಕಾರಿಗಳ ವರ್ಗಾವಣೆ

Webdunia
ಸೋಮವಾರ, 3 ಆಗಸ್ಟ್ 2020 (21:27 IST)
ರಾಜ್ಯ ಸರಕಾರವು 17 ಜನ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ವರ್ಗಾವಣೆಗೊಂಡ ಅಧಿಕಾರಿಗಳು
ಎನ್. ಶಶಿಕುಮಾರ್- ಎಸ್​​ಪಿ, ವೈರ್​​ಲೆಸ್, ಬೆಂಗಳೂರು
ಉಮೇಶ್ ಕುಮಾರ್-ಎಡಿಜಿಪಿ, ಸಿಐಡಿ, ಆರ್ಥಿಕ ಅಪರಾಧ
ರೂಪಾ ಡಿ – ಕಾರ್ಯದರ್ಶಿ (ಪಿಸಿಎಎಸ್) ಗೃಹ ಇಲಾಖೆ
ಬಿ. ರಮೇಶ್- ಎಸ್​​ಪಿ, ಸಿಐಡಿ
ಡಾ. ರೋಹಿಣಿ ಕಟೋಚ್- ಎಸ್​​ಪಿ, ಸಿಐಡಿ
ಎಂ.ಎನ್. ಅನುಚೇತ್- ಡಿಸಿಪಿ, ಕೇಂದ್ರ ವಿಭಾಗ, ಬೆಂಗಳೂರು ನಗರ
ಇಲಕ್ಕಿಯಾ ಕರುಣಾಗರನ್ – ಎಸ್​​ಪಿ, ಕೆಜಿಎಫ್
ಈಡಾ ಮಾರ್ಟಿನ್ ಮಾರ್ಬನ್ಯಾಂಗ್ – ಎಸ್​​​ಪಿ, ಎಎನ್ಎಫ್, ಕಾರ್ಕಳ
ನಿಕ್ಕಂ ಪ್ರಕಾಶ್ ಅಮೃತ್- ಎಸ್​​ಪಿ, ರಾಯಚೂರು

ಹರೀಶ್ ಪಾಂಡೆ- ಡಿಸಿಪಿ, ದಕ್ಷಿಣ ವಿಭಾಗ ಬೆಂಗಳೂರು ನಗರ
ಧರ್ಮೇಂದರ್ ಕುಮಾರ್ ಮೀನಾ- ಡಿಸಿಪಿ, ಉತ್ತರ ವಿಭಾಗ, ಬೆಂಗಳೂರು ನಗರ
ಡಾ. ಸುಮನ್ ಪೆನ್ನೇಕರ್- ಉಪ ನಿರ್ದೇಶಕಿ, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು
ಸಿಮಿ ಮರಿಯಂ ಜಾರ್ಜ್- ಎಸ್​​ಪಿ, ಕಲ್ಬುರ್ಗಿ
ಮೊಹಮ್ಮದ್ ಸುಜೀತ- ಡಿಸಿಪಿ, ಸಿಎಆರ್ ಬೆಂಗಳೂರು
ಡಾ. ಸಿ.ಬಿ. ವೇದಮೂರ್ತಿ- ಎಸ್​​ಪಿ, ಗುಪ್ತಚರ, ಬೆಂಗಳೂರು


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments