Publish Date: Thu, 12 Aug 2021 (18:10 IST)
Updated Date: Thu, 12 Aug 2021 (18:12 IST)
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಂದೇ 1950 ಡಿಸ್ವಾರ್ಜ್ ಆಗಿದ್ದು, 22,728 ಸಕ್ರಿಯ ಪ್ರಕರಣಗಳು ಇವೆ.
ರಾಜಧಾನಿ ಬೆಂಗಳೂರಿನಲ್ಲಿ 321 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 5 ಮಂದಿ ಮೃತಪಟ್ಟಿದ್ದಾರೆ.