Webdunia - Bharat's app for daily news and videos

Install App

ರಾಜ್ಯದಲ್ಲಿ 1977 ಕೊರೊನಾ ಸೋಂಕು ದೃಢ; 3188 ಸೋಂಕಿತರು ಡಿಸ್ಚಾರ್ಜ್

Webdunia
ಗುರುವಾರ, 15 ಜುಲೈ 2021 (18:37 IST)

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಹೊರಡಿಸಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 462 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 10 ಮಂದಿ ಅಸುನೀಗಿದ್ದಾರೆ.

ರಾಜ್ಯದಲ್ಲಿ ಒಂದೇ ದಿನ 3188 ಮಂದಿ ಡಿಸ್ಚಾರ್ಜ್ ಆಗಿದರೆ, ಬೆಂಗಳೂರಿನಲ್ಲಿ 501 ಮಂದಿ ಗುಣಮುಖಿತರಾಗಿದ್ದಾರೆ. ಇದರಿಂದ ಒಟ್ಟಾರೆ ಗುಣಮುಖಿತರ ಸಂಖ್ಯೆ 28,10,121ಕ್ಕೆ ಏರಿಕೆಯಾಗಿದೆ.

ಒಟ್ಟಾರೆ ಸೋಂಕಿತರ ಸಂಖ್ಯೆ 28,78,564ಕ್ಕೆ ಏರಿಕೆಯಾದರೆ, ಒಟ್ಟಾರೆ ಸಾವಿನ ಸಂಖ್ಯೆ 36,037ಕ್ಕೆ ಏರಿಕೆಯಾಗಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 32,383ಕ್ಕೆ ಇಳಿಕೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments