Daily Horoscope

ರಾಜ್ಯದಲ್ಲಿ ಇನ್ನು 2 ದಿನ ರಾಜ್ಯದಲ್ಲಿ ಮಳೆ

Webdunia
ಶುಕ್ರವಾರ, 20 ಮೇ 2022 (15:15 IST)
ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಜೋರಾಗಿದೆ. ರಾಜ್ಯಾದ್ಯಂತ ಅಬ್ಬರಿಸುತ್ತಿದ್ದಾರೆ ಮಳೆರಾಯ. ಇನ್ನೂ 2 ದಿನ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೆಂಗಳೂರಿನಲ್ಲಿ ಇನ್ನೂ 2 ದಿನ ಆರೆಂಜ್ ಅಲರ್ಟ್ ಘೋಷಣ ಎಮಾಡಲಾಗಿದೆ..ಅಲ್ಲದೇ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ  ರೆಡ್ ಅಲರ್ಟ್ ಘೋಷಿಸಲಾಗಿದೆ. ಮೀನುಗಾರರು ಸಮದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ..ಇನ್ನು, ಬಳ್ಳಾರಿ, ಯಾದಗಿರಿ, ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ,  ಗದಗ, ಹಾವೇರಿ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ..
ಈಗಾಗಲೇ ಮಳೆಯಿಂದ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಈ ಪರಿ ಮಳೆ ಹೊಯ್ಯುತ್ತಿದ್ದರೆ ಕುಡಿಯಲು, ದಿನ ನಿತ್ಯದ ಬಳಕೆಗೆ ನೀರು ಇಲ್ಲವಾಗಿರೋದ್ರಿಂದ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments